Poverty: ಕೇರಳವು ತನ್ನ ಶೈಕ್ಷಣಿಕ ಸಾಧನೆಗಳಿಗಾಗಿ ಆಗಾಗ್ಗೆ ಚರ್ಚೆಯಲ್ಲಿರುತ್ತದೆ. ಈಗ, ಕೇರಳವು ತೀವ್ರ ಬಡತನವನ್ನು ನಿರ್ಮೂಲನೆ ಮಾಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಘೋಷಿಸಿದ್ದಾರೆ. ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಅವರು ಕೇರಳವು ದೇಶದಲ್ಲಿಯೇ ಮೊದಲ ಬಾರಿಗೆ ಈ ಸಾಧನೆ …
Tag:
