ಹಿಜಾಬ್ ವಿಚಾರದಲ್ಲಿ ಯಾರಾದರೂ ವಿವಾದ ಸೃಷ್ಟಿಸಲು ಪ್ರಯತ್ನ ಪಟ್ಟರೆ ಅಂತವರ ಮೇಲೆ ನಿಗಾ ಇಡಲಾಗುವುದು ಹಾಗೂ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ನಾಳೆಯಿಂದ ಪ್ರೌಢಶಾಲೆಗಳನ್ನು ಪ್ರಾರಂಭಿಸುತ್ತೇವೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯಲಿದೆ. ಪರಿಸ್ಥಿತಿ …
Cm
-
ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಭಾನುವಾರ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿ ಎಂ ಬಸವರಾಜ ಬೊಮ್ಮಾಯಿಯವರು ‘ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ 50 ಸಾವಿರ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ’ …
-
EducationKarnataka State Politics UpdateslatestNewsಬೆಂಗಳೂರುಬೆಂಗಳೂರು
ಕರ್ನಾಟಕದಲ್ಲಿ 75 ‘ ನೇತಾಜಿ ಅಮೃತ ಶಾಲೆ’ ಘೋಷಣೆ ಮಾಡಿದ ರಾಜ್ಯ ಸರಕಾರ|ಈ ಶಾಲೆಗೆ ಇರುವ ವಿಶೇಷ ಅನುಕೂಲಗಳ ಕುರಿತು ಇಲ್ಲಿದೆ ಮಾಹಿತಿ
ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳನ್ನು ‘ನೇತಾಜಿ ಅಮೃತ ಶಾಲೆ’ ಗಳೆಂದು ಘೋಷಣೆ ಮಾಡಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಅಪರ …
-
Newsಬೆಂಗಳೂರು
ಉಸ್ತುವಾರಿ ಸಚಿವರ ನೇಮಕದಲ್ಲಿ ಅಸಮಾಧಾನಗೊಂಡ ಸಚಿವರು|ತವರು ಜಿಲ್ಲೆಯದ್ದೇ ಉಸ್ತುವಾರಿ ನೀಡುವಂತೆ ಬೊಮ್ಮಾಯಿಗೆ ಒತ್ತಾಯ|ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ-ಸಿ.ಎಂ
ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟವಾದ ಬೆನ್ನಲ್ಲೇ, ಕೆಲವೊಂದು ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ …
-
Karnataka State Politics UpdatesNewsಬೆಂಗಳೂರು
ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವು-ಮುಖ್ಯಮಂತ್ರಿ ಬೊಮ್ಮಾಯಿ!! ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿ
ಬೆಂಗಳೂರು: ಕೊರೋನ ಮಹಾಮಾರಿಯ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ತಜ್ಞರ ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ, ನೈಟ್ ಕರ್ಫ್ಯೂ ಮುಂದುವರಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ …
-
News
ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ ಕುರಿತು ಶುಕ್ರವಾರ ನಿರ್ಧಾರ | ಲಸಿಕಾ ಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ – ಮುಖ್ಯಮಂತ್ರಿ
ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಮುಂದುವರಿಕೆ ಕುರಿತು ಶುಕ್ರವಾರ ನಡೆಯುವ ಪ್ರಮುಖರ ಸಭೆಯಲ್ಲಿ ನಿರ್ಧರಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯಾದ್ಯಂತ ಕೊವಿಡ್ ನಿಯಂತ್ರಣಕ್ಕೆ ಲಿಸಿಕೆ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಲಸಿಕಾಕರಣ …
-
Karnataka State Politics Updates
ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ ,ಸಿ.ಎಂ. ನೇತೃತ್ವದಲ್ಲಿ ತುರ್ತು ಸಭೆ : ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳ ಬಗ್ಗೆ ಆರ್.ಅಶೋಕ್ ಮಾಹಿತಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ. ರಾಜ್ಯದಲ್ಲಿ ಲಾಕ್ಡೌನ್ ಯಾವುದೇ ಕಾರಣಕ್ಕೂ ಮಾಡುವುದಿಲ್ಲ. ಅಲ್ಲದೇ ವೀಕೆಂಡ್ ಕರ್ಪ್ಯೂ ಬಗ್ಗೆ ಶುಕ್ರವಾರದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಸಿಎಂ …
-
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ನಾನು ಆರೋಗ್ಯವಾಗಿದ್ದೇನೆ ಎಂದು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್ – 19 ಗೆ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ವರದಿ …
-
Karnataka State Politics Updates
ಮುಖ್ಯಮಂತ್ರಿ ಬೊಮ್ಮಾಯಿ ತವರೂರಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!! ಈ ಬಾರಿಯೂ ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್
ಮುಖ್ಯಮಂತ್ರಿ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಾದ ಹಾವೇರಿಯ ಬಂಕಾಪುರ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅದರಲ್ಲಿ 14 …
-
Karnataka State Politics Updates
ನಾಳೆ ಕರ್ನಾಟಕ ಬಂದ್ ಇಲ್ಲ !! | ಸಿಎಂ ಮಾತಿಗೆ ಗೌರವ ನೀಡಿ ಬಂದ್ ವಾಪಸ್ ಪಡೆದ ವಾಟಾಳ್ ನಾಗರಾಜ್
by ಹೊಸಕನ್ನಡby ಹೊಸಕನ್ನಡನಾಳಿನ ಕರ್ನಾಟಕ ಬಂದ್ ಠುಸ್ ಪಟಾಕಿ ಆಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನವಿ ಮೇರೆಗೆ ನಾಳೆಯ ಕರ್ನಾಟಕ ಬಂದ್ ಅನ್ನು ಕೈ ಬಿಡಲಾಗಿದೆ. ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಗಳ ಮುಂದೆ ಮಾತನಾಡಿದ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ …
