ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯ ರಾಹುಲ್ ನಿವಾಸದ ಬಳಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ಕರ್ನಾಟಕ …
Cm
-
ಬೆಂಗಳೂರು : ನಾಳೆ ಮುಖ್ಯಮಂತ್ರಿ (Chief Minister)ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಜತೆ ಡಿ.ಕೆ.ಶಿವಕುಮಾರ್ (DK Sivakumar)ಪದಗ್ರಹಣ ನಡೆಸುವ ಸಾಧ್ಯತೆಯಿದೆ ಎಂದು ತಿಳಿಯಲಾಗಿದೆ. ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಮೇ 13ರಂದು ಫಲಿತಾಂಶ ಹೊರ ಬಂದಿದ್ದು, ಕಾಂಗ್ರೆಸ್ ಭಾರೀ ಬಹು …
-
Karnataka State Politics Updates
Karnataka Election: ಈ ಬಾರಿ ಬೊಮ್ಮಾಯಿ ಸಿಎಂ ಆಗಲ್ಲ, ಇವ್ರೆ ನೋಡಿ ನೆಕ್ಸ್ಟ್ ಮುಖ್ಯಮಂತ್ರಿ !
by ವಿದ್ಯಾ ಗೌಡby ವಿದ್ಯಾ ಗೌಡಈ ಬಾರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮುಖ್ಯಮಂತ್ರಿ ಆಗಲ್ಲ. ಲಿಂಗಾಯತ ಸಮುದಾಯದ ಚಿಕ್ಕ ವಯಸ್ಸಿನವರು ಸಿಎಂ ಆಗಲಿದ್ದಾರೆ
-
ಕಳೆದ ಹತ್ತು ದಿನಗಳಿಂದ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಕಾರ್ಯಕರ್ತೆಯರು ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ಸರ್ಕಾರ ಸ್ಪಂದನೆ ನೀಡಿ, ಪ್ರತಿಭಟನೆಗೆ ನಾಂದಿ ಹಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ನಗರದ …
-
ಕೃಷಿ
GOOD NEWS: ಅನ್ನದಾತರಿಗೆ ಭರ್ಜರಿ ಸಿಹಿ ಸುದ್ದಿ; ಜನವರಿ 31ಕ್ಕೆ ಉಚಿತ ಡೀಸೆಲ್ ನೀಡುವ ರೈತ ಶಕ್ತಿ ಯೋಜನೆಗೆ ಸಿ ಎಂ ಬಸವರಾಜ ಬೊಮ್ಮಾಯಿ ಚಾಲನೆ!!
by ಕಾವ್ಯ ವಾಣಿby ಕಾವ್ಯ ವಾಣಿಕೃಷಿಕರಿಗೆ ಒಂದಲ್ಲಾ ಒಂದು ಸಮಸ್ಯೆ ತಲೆದೋರುತ್ತಲೇ ಇರುತ್ತದೆ. ಇತ್ತೀಚಿಗೆ ಸೂರ್ಯನ ತಾಪ ಹೆಚ್ಚುತ್ತಿದೆ. ಆದ್ದರಿಂದ ಕೃಷಿಗಳಿಗೆ ಹೆಚ್ಚಿನ ನೀರಿನ ಅವಶ್ಯಕತೆ ಇರುವ ಕಾರಣದಿಂದ ತೋಟಗಾರಿಕೆ ಇಲಾಖೆ ಕೃಷಿಕರಿಗೆ ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ರೈತರಿಗೆ ಉಚಿತ ಡೀಸೆಲ್ , ಇಂಧನ ವಿತರಿಸುವ …
-
BusinessInterestinglatestNews
ಫೆಬ್ರವರಿ 17 ರಂದು ಸರ್ಕಾರದ ಕೊನೆಯ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ! ಏನೆಲ್ಲಾ ಯೋಜನೆಗಳ ಘೋಷಣೆಯಾಗಲಿದೆ ಗೊತ್ತಾ?
by ಹೊಸಕನ್ನಡby ಹೊಸಕನ್ನಡಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲು ನಿರ್ಧರಿಸಿದ್ದಾರೆ. ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವುದರೊಂದಿಗೆ ಈ ಬಾರಿ ಹೆಚ್ಚುವರಿ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಯಾವಾಗಲೂ ಪ್ರತಿ ವರ್ಷ ಜನವರಿ ತಿಂಗಳ …
-
EducationEntertainmentJobslatestNews
ವಿದ್ಯಾನಿಧಿ ಸ್ಕಾಲರ್ ಶಿಪ್ ಕುರಿತು ಮಹತ್ವದ ಘೋಷಣೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ!
ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ ನೀಡಿದ್ದು, 11 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್ ಶಿಪ್ ನೀಡುವ ಕುರಿತು ಮಾಹಿತಿ ನೀಡಿದ್ದಾರೆ. ಇಂದು ಪುಸ್ತಕ ಹಿಡಿಯ ಬೇಕಿದ್ದ ಅದೆಷ್ಟೊ ಕೈಗಳು ಆರ್ಥಿಕ ಮುಗ್ಗಟ್ಟಿನ ಜೊತೆಗೆ ಮನೆಯ ಸ್ಥಿತಿಗತಿಯ ಅನುಸಾರ ಓದಿಗೆ ವಿರಾಮ ಹೇಳಿ …
-
ಭೂ ರಹಿತ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ಒಂದನ್ನು ನೀಡಿದೆ. ಪ್ರಸ್ತುತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲು ಸರ್ಕಾರ ಯೋಜನೆ ರೂಪಿಸಿಕೊಂಡಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ …
-
ರಾಜ್ಯದ ಶಾಲಾ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ರಾಜ್ಯ ಸರ್ಕಾರ ಶಾಲಾ ಮಕ್ಕಳ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, …
-
Newsಕೃಷಿದಕ್ಷಿಣ ಕನ್ನಡ
ರೈತರೇ ಗಮನಿಸಿ | ಎಲೆಚುಕ್ಕಿ ರೋಗ ಬಾಧಿತ ಅಡಿಕೆ ಬೆಳೆ ಕುರಿತು ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ!
ಅಡಿಕೆ ಬೆಳೆಯಲ್ಲಿ ಮಾರಕವಾಗಿ ಹಬ್ಬಿರುವ ಎಲೆ ಚುಕ್ಕಿ ರೋಗವು ರೈತರಿಗೆ ದೊಡ್ಡ ತಲೆನೊವಾಗಿ ಪರಿಣಮಿಸಿದೆ. ಸರ್ಕಾರವು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ತರಲು ಮುಂದಾಗಿದೆ. ಎಲೆಚುಕ್ಕಿ ರೋಗದಿಂದ ತತ್ತರಿಸಿ ಹೋಗಿರುವ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವು ನೀಡಲು ಹವಾಮಾನ …
