ಮಂಗಳೂರು:ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ಣ ಅವಧಿಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಮೂರನೇ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಡಿರುವ ಟ್ವೀಟ್ …
Cm
-
InterestingKarnataka State Politics UpdateslatestNews
ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಿದ ನಿತೀಶ್ ಕುಮಾರ್ | ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ
ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಜೆಡಿ(ಯು) ಬಿಜೆಪಿ ಮೈತ್ರಿಕೂಟದಲ್ಲಿನ ಗೊಂದಲದ ನಡುವೆಯೇ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಬಿಜೆಪಿ ಜೆಡಿಯು ನಡುವಿನ ಮೈತ್ರಿ ಮುರಿದುಬಿದ್ದಿದೆ. ರಾಜಭವನದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ನಿತೀಶ್ ಕುಮಾರ್ ಇಂದು …
-
ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ …
-
ದಕ್ಷಿಣ ಕನ್ನಡಬೆಂಗಳೂರು
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ.,ಬಿಜೆಪಿ ಕಡೆಯಿಂದ 25 ಲಕ್ಷ ರೂ ಚೆಕ್ ಹಸ್ತಾಂತರ !!! ಅಗತ್ಯ ಬಿದ್ದರೆ ಪ್ರವೀಣ್ ಕೊಲೆ ಪ್ರಕರಣ NIA ಗೆ ವಹಿಸುವಿಕೆ – ಸಿಎಂ
ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮದ ಜತೆ ಮಾತಾಡಿದ ಸಿಎಂ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಹತ್ಯೆ ಅತ್ಯಂತ ಖಂಡನೀಯ. …
-
Karnataka State Politics Updatesದಕ್ಷಿಣ ಕನ್ನಡಬೆಂಗಳೂರು
ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಜನೋತ್ಸವ ರದ್ದು-ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಅಮಾಯಕ ಯುವಕನನ್ನು ಸಂಚಿನಿಂದ ಯೋಜನಾಬದ್ಧವಾಗಿ ಕೊಲೆ ಮಾಡಿದ್ದು ಅಮಾನವೀಯ, ಖಂಡನೀಯ. ಮಾತುಗಳಲ್ಲಲ್ಲ ಮನಸ್ಸಲ್ಲೂ …
-
ಪುತ್ತೂರು: ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ನಡೆದ ಬಿಜೆಪಿ ಯುವಮೋರ್ಛಾದ ದ.ಕ. ಜಿಲ್ಲಾ ಕಾರ್ಯಕಾರಿಣಿಯ ಸದಸ್ಯ ಯುವ ಉದ್ಯಮಿ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆಯೊಂದನ್ನು ಕರೆದಿದ್ದಾರೆ. ಬೆಂಗಳೂರಿನ ‘ಕೃಷ್ಣಾ’ದಲ್ಲಿ ಇದೀಗ ಸಭೆ …
-
Karnataka State Politics Updates
ತುಂಬಿದ ಸಭೆಯಲ್ಲಿ ಪ್ರತಾಪ್ ಸಿಂಹರನ್ನು ಅವಮಾನಿಸಿ ಕಳಿಸಿದ ಬೊಮ್ಮಾಯಿ, ತಲೆಗೆ ಏರಿತಾ ಅಧಿಕಾರದ ಅಮಲು ?!
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಿಎಂ ಆದಿಯಾಗಿ ಸಿಎಂವರೆಗೆ ಸಂಸದ ಪ್ರತಾಪಸಿಂಹ ರನ್ನು ನಿರ್ಲಕ್ಷ್ಯಕ್ಕೆ ಈಡು ಮಾಡಿದ್ದಾರೆಯೇ ಎಂಬ ಅನುಮಾನ ಮಂಗಳವಾರ ಬೆಂಗಳೂರಿನಲ್ಲಿ ನಡೆದ ದಸರಾ ಉನ್ನತಮಟ್ಟದ ಸಭೆಯಲ್ಲಿ ಮೂಡಿದೆ. ಪ್ರತಾಪ್ ಸಿಂಹರಿಗೆ …
-
ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನ್, ಹೊಟ್ಟೆನೋವಿನಿಂದ ಬಳಲುತ್ತಿದ್ದು, ಬುಧವಾರ ಸಂಜೆ ಉಲ್ಬಣಗೊಡಿತ್ತು. ಪರೀಕ್ಷೆಗೊಳಪಡಿಸಿದ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದ್ದರು. ಇದೀಗ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ …
-
Karnataka State Politics Updatesಬೆಂಗಳೂರು
ರಾಜ್ಯ ಸರಕಾರದಿಂದ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹೊಸ ಕಾನೂನು !
by Mallikaby Mallikaಸಫಾಯಿ ಕರ್ಮಚಾರಿ ಮತ್ತು ಪೌರಕಾರ್ಮಿಕರ ಸಂಘವು ಎಲ್ಲಾ ನೈರ್ಮಲ್ಯ ಕಾರ್ಮಿಕರಿಗೆ ಖಾಯಂ ಉದ್ಯೋಗ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸರಕಾರ ಪೌರ ಕಾರ್ಮಿಕರ ಕುರಿತು ಹೊಸ ಕಾನೂನೊಂದನ್ನು ಜಾರಿಗೆ ತಂದಿದೆ. ರಾಜ್ಯ ಸರಕಾರ ಪೌರಕಾರ್ಮಿಕರ ಕಲ್ಯಾಣ, ಆರೋಗ್ಯ ಮತ್ತು ಶಿಕ್ಷಣವನ್ನು …
-
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ …
