ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ತರಬೇತಿ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಬ್ಯಾಂಕಿಂಗ್ ಪರೀಕ್ಷೆಗಳ ಮಾಹಿತಿ ಕುರಿತ ಕಾರ್ಯಾಗಾರಕ್ಕೆ ಚಾಲನೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್ ರವರನ್ನು ಗ್ರಾಮೀಣ …
Tag:
