Udupi: ಉಡುಪಿ ಜಿಲ್ಲೆಯ ಮಲ್ಪೆ ಆಳ ಸಮುದ್ರದಲ್ಲಿ ವಿದೇಶೀ ಬೋಟ್ ಪತ್ತೆಯಾಗಿದ್ದು, ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ವೊಂದು ಓಮನ್ ಹಾರ್ಬರ್ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದೆ ಎನ್ನಲಾಗಿದೆ.
Tag:
coast guard
-
Jobslatest
ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ| ವಿವಿಧ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನಾಂಕ
ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 65 ಸಹಾಯಕ ಕಮಾಂಡೆಂಟ್ ಹುದ್ದೆಗಳು ಖಾಲಿ ಇದೆ. ಫೆ.18 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. …
