ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಹೆಚ್ಚಾಗಲು ಆರಂಭಿಸಿದೆ. ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಶುರುವಾಗಿದೆ. ಅಷ್ಟು ಮಾತ್ರವಲ್ಲದೇ ಬೆಂಗಳೂರು ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ …
Tag:
