ಮಂಗಳೂರು: ಐನೂರು ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮಂಗಳೂರಿನಲ್ಲಿ ಚಲಾವನೆ ನಡೆಸಲು ಮುಂದಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಬಿಸಿ ರೋಡ್ ನಿವಾಸಿ ನಿಜಾಮುದ್ದೀನ್ ಯಾನೆ ನಿಜಾಂ ಹಾಗೂ ಜೆಪ್ಪು ನಿವಾಸಿ ರಜೇಮ್ ಎಂದು ಗುರುತಿಸಲಾಗಿದ್ದು, ಇವರಿಬ್ಬರು ಸೇರಿಕೊಂಡು ಬೆಂಗಳೂರು …
Tag:
