ತೆಂಗಿನ ಕಾಯಿ ಕೀಳುವ ಕಾರ್ಮಿಕರ ಜೀವಕ್ಕೆ ಭದ್ರತೆ ನೀಡುವ ಉದ್ದೇಶದಿಂದ ತೆಂಗು ಅಭಿವೃದ್ಧಿ ಮಂಡಳಿಯ ಯೋಜನೆಯೊಂದು ಚಾಲ್ತಿಯಲ್ಲಿದ್ದು, ಇದರಿಂದ ವಿಮಾ ಸೌಲಭ್ಯ ಪಡೆಯಬಹುದಾಗಿದೆ. ತೆಂಗಿನಕಾಯಿ ಕೀಳುವಾಗ ಅಥವಾ ನೀರಾ ತೆಗೆಯುವ ಸಂದರ್ಭ ಮರದಿಂದ ಬಿದ್ದು ಮೃತಪಟ್ಟರೆ, ಗಾಯ ಅಥವಾ ಅಂಗವೈಕಲ್ಯಕ್ಕೊಳಗಾದರೆ ಈ …
Tag:
