ತೆಂಗಿನಕಾಯಿಯನ್ನು ಕಲ್ಪತರು ಎಂದು ಕರೆಯಲಾಗುತ್ತದೆ. ಹಾಗೂ ಶ್ರೀಫಲವೆಂದೂ ಕೂಡ ಕರೆಯುತ್ತಾರೆ. ಶ್ರೀಫಲ ಎಂದರೆ ಶುಭಫಲ ಅಥವಾ ಎಲ್ಲಕ್ಕಿಂತ ಹೆಚ್ಚು ಸಾತ್ವಿಕತೆಯನ್ನು ಪ್ರತಿನಿಧಿಸುವ ಫಲ ಎಂಬರ್ಥವಾಗಿದೆ. ತೆಂಗಿನ ಕಾಯಿಯು ಮರದಿಂದ ಹಿಡಿದು ತೆಂಗಿನ ಕಾಯಿಯ ಸಿಪ್ಪೆಯವರೆಗೂ ಪ್ರಯೋಜನಕಾರಿಯಾಗಿದೆ. ಪುರಾತನ ಕಾಲದಿಂದಲೂ ತೆಂಗಿನ ಗರಿಗಳು …
Tag:
