ಕಲ್ಪವೃಕ್ಷ ಮರದಲ್ಲಿ ಬಿಡುವ ತೆಂಗಿನಕಾಯಿಯೊಳಗಿನ ಎಳನೀರು ಕೇವಲ ಪಾನೀಯವಲ್ಲ. ಬದಲಾಗಿ ಹಲವಾರು ಪೋಷಕಾಂಶಗಳ ಮೂಲ ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಹಲವು ಆರೋಗ್ಯದ ಅಡ್ಡ ಪರಿಣಾಮಗಳಿಗೆ ಎಳನೀರು ಉತ್ತಮ ಪರಿಹಾರ. ಇವುಗಳಲ್ಲಿರುವ ಪೋಷಕಾಂಶಗಳು ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಬಿಸಿಲಿನ ಬೇಗೆಗೆ ಎಳನೀರು …
