ಮರ ಕಡಿಯುವಾಗ ಆಕಸ್ಮಿಕವಾಗಿ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಪೆರ್ಲಾಪು ನಿವಾಸಿ ಸುರೇಶ್ (38) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಸುರೇಶ್ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ …
Tag:
Cocunut tree
-
ತೆಂಗಿನ ಕಾಯಿ ಕೊಯ್ಯಲೆಂದು ಮರವೇರಿದ್ದ ವ್ಯಕ್ತಿ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ನಿತ್ಯಾನಂದ ಪ್ರಭು(41) ಘಟನೆಯಲ್ಲಿ ಮೃತ ದುರ್ದೈವಿಯಾಗಿದ್ದಾರೆ. ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಮನೆಯ …
