ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಕಂದಾಯ ಇಲಾಖೆಯ ಎಲ್ಲಾ ನೌಕರರಿಗೆ ಕಚೇರಿ ಸಮಯದಲ್ಲಿ ಗಂಟೆಗಟ್ಟಲೆ ಕಾಫಿ, ಟೀ, ಉಪಹಾರಕ್ಕೆಂದು ತೆರಳುವುದು, ಸಂತೆ ಬೀದಿಯಲ್ಲಿ ಓಡಾಡುತ್ತಿರುವುದಕ್ಕೆ ಎಚ್ಚರಿಕೆ ನೀಡಿದ್ದಾರೆ. ನೌಕರರು ಪ್ರತಿದಿನ ಬೆಳಗ್ಗೆ 10.30 ರೊಳಗಾಗಿ ಕಡ್ಡಾಯವಾಗಿ …
Tag:
