ಸರ್ಕಾರ ಅದೆಷ್ಟೇ ಸಂಚಾರಿ ನಿಯಮಗಳನ್ನು ಜಾರಿಗೆ ತಂದರೂ ಕೂಡ ಅದನ್ನು ಗಾಳಿಗೆ ತೂರಿ ರೂಲ್ಸ್ ಬ್ರೇಕ್ ಮಾಡುವವರೇ ಹೆಚ್ಚು. ಅದರಲ್ಲೂ ಕೂಡ ವಾಹನ ಚಾಲನೆ ಮಾಡುವಾಗ ನಿಯಮಗಳನ್ನು ಪಾಲಿಸದೇ ಅಪಾಯಕ್ಕೆ ಆಹ್ವಾನ ಮಾಡಿಕೊಡುವ ಅನೇಕ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ. ಅವಸರವೇ …
Tag:
