ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್ ಸಂಚಾರವನ್ನು ಚಿಕ್ಕಬಳ್ಳಾಪುರ ಜಿಲ್ಲೆಗೂ ವಿಸ್ತರಿಸುವುದಾಗಿ ಕೆಲವು ದಿನಗಳ ಹಿಂದಷ್ಟೇ ಬಿಎಂಟಿಸಿ ಸಂಸ್ಥೆಯು ಆದೇಶ ಹೊರಡಿಸಿತ್ತು. ಆದರೀಗ ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ KSRTC ಸಂಸ್ಥೆಯು ಬಿಎಂಟಿಸಿಯ ಈ ನಿರ್ಧಾರಕ್ಕೆ ಆಕ್ರೋಶ …
Tag:
