ಕಾಲೇಜು ವಿದ್ಯಾರ್ಥಿನಿಯನ್ನು ಕ್ಲಾಸಿನಿಂದಲೇ ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಸದ್ಯ, ಬಿಕಾಂ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ನೀಡಿದ ದೂರಿನ ಅನ್ವಯ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ …
Tag:
