Belthangady: ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬುವವರ ಪುತ್ರ ಪ್ರತೀಕ್ ಬಾಳಿಗ (19) ರಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪ್ರಥಮ ಬಿಎ ವಿದ್ಯಾರ್ಥಿಯಾಗಿರುವ ಈತ …
Tag:
