ಒಂದೇ ಕಾಲೇಜಿನ ಸುಮಾರು ಏಳು ಜನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರೊಂದು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಗಡಿನಾಡ ಕಾಸರಗೋಡು ಬೇಕಲ ಎಂಬಲ್ಲಿ ಈ ಘಟನೆ ನಡೆದಿದ್ದು, ಮೂವರು ವಿದ್ಯಾರ್ಥಿನಿಯರು ದೂರು ನೀಡಿ ತಮಗಾದ ಅನ್ಯಾಯದ ವಿರುದ್ಧ ಪೊಲೀಸ್ …
College student
-
ಶಾಲೆಯಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ನಡೆದಿದೆ. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ …
-
ಕಾರವಾರ : ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತನ್ನ ಕೋಣೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಭಟ್ಕಳ ಬೆಳಕೆ ಪಂಚಾಯತ ವ್ಯಾಪ್ತಿಯ ಕಾನಮದ್ಲ ಬೊಮ್ಮಕೇರಿ ಕೊಚ್ಚರೆಯಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕವನ ಮಂಜುನಾಥ ನಾಯ್ಕ, 17 …
-
ಪರ್ಕಳ ದೇವಿನಗರದ ನಿವಾಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸರಸ್ವತಿ (16) ಎಂದು ಗುರುತಿಸಲಾಗಿದೆ. ಧಾರಾವಾಡ ಮೂಲದ ವಿದ್ಯಾರ್ಥಿನಿ ತಂದೆ ತಾಯಿಯರೊಂದಿಗೆ ಪರ್ಕಳದ ದೇವಿನಗರದಲ್ಲಿ ವಾಸಿಸುತ್ತಿದ್ದರು. ಸರಸ್ವತಿ ಉಡುಪಿ ಎಂಜಿಎಂ ಕಾಲೇಜಿನಲ್ಲಿ …
