ಕರ್ನಾಟಕದ ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ಪ್ರಕಟಿಸಲಿದೆ. 10 ದಿನಗಳ ವಾದ–ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು …
College
-
ಜೀವನದ ಪ್ರತಿ ಕ್ಷಣವನ್ನೂ ಆಸ್ವಾದಿಸುತ್ತಾ, ಹುಚ್ಚು ಕನಸುಗಳ ಬೆನ್ನೇರಿ ಓಡುವ ಪಯಣವೇ ಕಾಲೇಜು ಜೀವನ. ಓದಿನ ಜೊತೆಗೆ ಮನರಂಜನೆ ಜೊತೆಗೂಡಿ ಹುಡುಗಾಟ ಪ್ರವೃತ್ತಿ ಹೊಂದಿರುವ ವಯೋಸಹಜ ಜೀವನ ನಡೆಸುವ ವಿದ್ಯಾರ್ಥಿಗಳು ಜೀವನದ ಗಂಭೀರತೆಯನ್ನು ಅರಿತುಕೊಳ್ಳಲು ಸಮಯ ತೆಗೆದುಕೊಳ್ಳುವುದು ಸಹಜ. ಈ ಜೀವನದಲ್ಲಿ …
-
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೆನರಾ ಸಮೂಹ ಶಿಕ್ಷಣ ಸಂಸ್ಥೆ, ಇದೀಗ ಮಂಗಳೂರಿನ ಮೇರಿಹಿಲ್ನಲ್ಲಿರುವ ವಿಕಾಸ್ ಶಿಕ್ಷಣ ಸಂಸ್ಥೆಯನ್ನು ಖರೀದಿಸಿದೆ. ಮಾಜಿ ಸಚಿವ, ಉದ್ಯಮಿ ಕೃಷ್ಣ ಪಾಲೆಮಾರ್ ನೇತೃತ್ವದ ವಿಕಾಸ್ ಶಿಕ್ಷಣ ಸಂಸ್ಥೆಯನ್ನು ಕೆನರಾ ಶಿಕ್ಷಣ ಸಂಸ್ಥೆ …
-
ದಕ್ಷಿಣ ಕನ್ನಡ
ಮಂಗಳೂರು : ಹಾಸ್ಟೆಲ್ ನ ಕಿಟಕಿ ಮುರಿದು ಹಾರಿ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿನಿಯರು | ನಸುಕಿನಲ್ಲಿ ನಡೆದ ಘಟನೆ, ಪತ್ರ ಬರೆದಿಟ್ಟು ನಾಪತ್ತೆ
ಮಂಗಳೂರು : ಹಾಸ್ಟೆಲ್ ನಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದಲೇ ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಹಾಸ್ಟೆಲ್ ನಿಂದ ಪರಾರಿಯಾಗಿದ್ದಾರೆ. ಬೆಂಗಳೂರು ಮೂಲದ ಯಶಸ್ವಿನಿ, ದಕ್ಷತಾ …
-
EducationInteresting
ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿದೆ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ – ಬಿ.ಸಿ.ನಾಗೇಶ್
ಬೆಂಗಳೂರು:ವಿಧಾನ ಪರಿಷತ್ ನಲ್ಲಿ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಕುರಿತಂತೆ ವಿಚಾರ ಪ್ರಸ್ತಾಪವಾದಗ, ಈ ಕುರಿತು ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧನೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು. …
-
latestNews
10ನೇ ಕ್ಲಾಸ್ ಬಾಲಕನಿಂದ 16 ರ ಕಾಲೇಜು ಹುಡುಗಿ ಗರ್ಭಿಣಿ | ತೀಟೆ ಮುಗಿದ ನಂತರ ಪುಟ್ಟ ಕಂದನನ್ನು ಪೊದೆಗೆ ಎಸೆದರು!!!
ಅಪ್ರಾಪ್ತ ಬಾಲಕಿಯೋರ್ವಳು ಮಗುವಿಗೆ ಜನ್ಮ ನೀಡಿದ ಘಟನೆಯೊಂದು ನಡೆದಿದ್ದು, ಆಕೆಯ ಗರ್ಭಕ್ಕೆ ಕಾರಣಕ್ಕೆ ಬಾಲಕ ಎಂದು ಹೇಳಿದ್ದು ನಿಜಕ್ಕೂ ದಿಗ್ಭ್ರಮೆ ಮೂಡಿಸಿದೆ. ಹೌದು, ಈ ಘಟನೆ ತಮಿಳುನಾಡಿನಲ್ಲಿ ಆಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹನ್ನೊಂದನೇ ತರಗತಿಯ ಬಾಲಕಿಯೊಬ್ಬಳು ಗಂಡು ಮಗುವಿಗೆ …
-
ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಗಣೇಶೋತ್ಸವ ಮೆರವಣಿಗೆ ಮತ್ತು ಪ್ರಧಾನಿ ಮೋದಿ ಕಾರ್ಯಕ್ರಮ ಇರುವುದರಿಂದ ವಾಹನದಟ್ಟಣೆ ಸಾಧ್ಯತೆ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ …
-
Educationlatestದಕ್ಷಿಣ ಕನ್ನಡ
ಪುತ್ತೂರು : ಶತಮಾನ ಪೂರೈಸಿದ ಕಾಲೇಜಿನ ಸುತ್ತ ಎಚ್ಚರಿಕೆಯ ಘಂಟೆ!! ಅಕ್ಷರ ದೇಗುಲದ ಉಳಿವಿಗೆ ಮನವಿ-ನಾಲ್ಕು ವರ್ಷಗಳಿಂದ ಹುಸಿಯಾದ ಭರವಸೆ!
ಪುತ್ತೂರು: ಶತಮಾನ ಪೂರೈಸಿ, ಜಿಲ್ಲೆಯಲ್ಲೇ ಗರಿಷ್ಠ ವಿದ್ಯಾರ್ಥಿಗಳನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿಕ್ಷಣ ಸಂಸ್ಥೆಯೊಂದು ಅಪಾಯದಲ್ಲಿದ್ದು, ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮನವಿ ಸಲ್ಲಿಕೆಯಾಗಿದ್ದರೂ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಇದು ಪುತ್ತೂರು ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ದುಸ್ಥಿತಿ. ಈಗಾಗಲೇ …
-
latestದಕ್ಷಿಣ ಕನ್ನಡ
ಮುಲ್ಕಿ:ಕಾಲೇಜು ಡೇ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ!! ಹೊರಗಿನ ದುಷ್ಕರ್ಮಿಗಳು ಭಾಗಿಯಾಗಿರುವ ಶಂಕೆ-ಓರ್ವ ಆಸ್ಪತ್ರೆಗೆ
ಮುಲ್ಕಿ:ಕಾಲೇಜ್ ಡೇ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದು,ಹತ್ತಕ್ಕೂ ಹೆಚ್ಚು ಮಂದಿಯಿಂದ ಓರ್ವನ ಮೇಲೆ ಹಲ್ಲೆ ನಡೆದ ಘಟನೆಯೊಂದು ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಹಲ್ಲೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ಕಾಲೇಜು ಡೇ ಕಾರ್ಯಕ್ರಮದಂದೇ ಹಳೇ …
-
ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಶಾಕಿಂಗ್ ಘಟನೆಯೊಂದು ರಾಜ್ಯದಲ್ಲಿ ನಡೆದಿದೆ. ಈ ನಾಲ್ವರು ವಿದ್ಯಾರ್ಥಿನಿಯರು ಕಳೆದ ನಾಲ್ಕು ದಿನಗಳಿಂದ ನಾಲ್ವರು ಕಾಣೆಯಾಗಿದ್ದಾರೆ. ಸ್ಟೇಷನ್ ರಸ್ತೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಎಂದು ತಿಳಿದುಬಂದಿದೆ. …
