ಡರ್ಬನ್ (ದಕ್ಷಿಣ ಆಫ್ರಿಕಾ): ಯುವತಿಯರು ಕನೈಯರಾಗಿಯೇ ಉಳಿದಿದ್ದಾರೋ ಅಥವಾ ಇಲ್ಲವೋ ಎಂದು ನೋಡುವ ಸಲುವಾಗಿ ಕನ್ಯತ್ವ ಪರೀಕ್ಷೆ ನಡೆಯುತ್ತಿದ್ದು, ಇದೀಗ ಈ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬ್ಯಾಪ್ಟಿಸ್ಟ್ ಚರ್ಚ್ನಲ್ಲಿ ಯುವತಿಯರ ಕನ್ಯತ್ವ ಪರೀಕ್ಷೆ ನಡೆಸಲಾಗುತ್ತಿದೆ. ಇದರಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ನಂತರ ಕನ್ಯತ್ವ …
College
-
Educationlatestಬೆಂಗಳೂರು
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ – ಕಾಲೇಜು, ಮದರಸಾಗಳಲ್ಲೂ ಆ.11ರಿಂದ ಧ್ವಜಾರೋಹಣ ಕಡ್ಡಾಯ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ – ಕಾಲೇಜು ಸೇರಿದಂತೆ ಮದರಸಾಗಳಲ್ಲೂ ಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ …
-
ವಿದ್ಯಾರ್ಥಿಗಳ ಪಾಲಿಗೆ ದೇವರಾಗಿರುವವರೇ ಶಿಕ್ಷಕರು. ಆದರೆ ಅದೆಷ್ಟೋ ಶಿಕ್ಷಕರು ಕೇವಲ ಸಂಬಳಕ್ಕಾಗಿ ದುಡಿದು, ವಿದ್ಯಾರ್ಥಿಗಳಿಗೆ ಸರಿಯಾದ ಪಾಠಗಳನ್ನು ಹೇಳಿಕೊಡದೆ ವಂಚಿಸುತ್ತಾರೆ. ಇಂತಹ ಜನರ ನಡುವೆ ಇಲ್ಲೊಬ್ಬ ಶಿಕ್ಷಕ ವಿದ್ಯಾರ್ಥಿಗಳು ತನ್ನ ವಿಭಾಗಕ್ಕೆ ಸೇರ್ಪಡೆಗೊಳ್ಳಲಿಲ್ಲವೆಂದು ಸುಮಾರು ಮೂರು ವರ್ಷಗಳ ತನ್ನ ಸಂಬಳವನ್ನು ಕಾಲೇಜಿಗೆ …
-
Education
ರಾಜ್ಯ ಸರ್ಕಾರದಿಂದ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ “ಅರಿವು” ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು, ಪಾರ್ಸಿ ಹಾಗೂ …
-
Education
ಇನ್ನು ಮುಂದೆ ನೀವೂ ಕೂಡ ಶಿಕ್ಷಣ ಇಲಾಖೆಯ ದೂರುಗಳನ್ನು ಸಚಿವರ ಬಳಿಯೇ ಹೇಳಬಹುದು !! | ಹೇಗೆ ಅಂತಿರಾ !?? ಇಲ್ಲಿದೆ ಮಾಹಿತಿ
ಇನ್ನು ಮುಂದೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆಯ ಸಮಸ್ಯೆಗಳು, ದೂರುಗಳನ್ನು ಯಾರು ಬೇಕಾದರೂ ನೇರವಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ತಿಳಿಸಬಹುದು. ಅದಲ್ಲದೆ ಪೋಷಕರು, ಸಾರ್ವಜನಿಕರು ನೀಡುವ ದೂರುಗಳಿಗೆ ಖುದ್ದು ಶಿಕ್ಷಣ ಸಚಿವರೇ ಉತ್ತರ ಕೊಡುವ ಕೆಲಸ ಕೂಡ …
-
ಇತ್ತೀಚಿಗಷ್ಟೇ ಚಹಾ ಕಡಿಮೆ ಸೇವಿಸುವಂತೆ ಹೇಳಿದ್ದ ಪಾಕಿಸ್ತಾನ ಸರ್ಕಾರ ಇದೀಗ ಚಹಾದ ಬದಲು ಇನ್ನಿತರ ಪಾನೀಯ ಸೇವಿಸುವಂತೆ ಕೇಳಿಕೊಂಡಿದೆ. ಚಹಾ ಆಮದು ಮೇಲಿನ ವೆಚ್ಚವನ್ನು ಕಡಿತಗೊಳಿಸಿದ ನಂತರ ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗವು (ಎಚ್ಇಸಿ) ಚಹಾದ ಚಟವನ್ನು ಕಡಿಮೆ ಮಾಡಿ ಲಸ್ಸಿ …
-
ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಾರದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿದ ಘಟನೆ ನಡೆದಿದೆ. ಕೊರೋನಾ ಕೇಸ್ಗಳ ಹೆಚ್ಚಳದಿಂದಾಗಿ ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ. ಪರೀಕ್ಷಾ ಸಿಬ್ಬಂದಿ ಸೋಮವಾರ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನಾಪತ್ರಿಕೆಯೊಂದಿಗೆ ಹಾಜರಿದ್ದರೂ ವೈದ್ಯಕೀಯ ವಿದ್ಯಾರ್ಥಿಗಳು …
-
ಈ ಬಾರಿಯ ಪಿ ಯು ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ,ಸುಳ್ಯದ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಇಸ್ಫಾನ 530 ( 88.33% ) ಅಂಕಗಳನ್ನು ಪಡೆಯುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ.ಇವರು ಬೆಳ್ಳಾರೆ ಸಮೀಪದ …
-
ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರು ಬಿಗ್ ಶಾಕ್ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗದ ಶುಲ್ಕವನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಉನ್ನತ ಶಿಕ್ಷಣ …
-
ದಕ್ಷಿಣ ಕನ್ನಡ
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ
ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ ದಿನ- ರವಿಶಂಕರ್ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆಯು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮಾತನಾಡಿ ಮಾನವನ ಅಂತಸತ್ವವನ್ನು ಅರಿಯುವ ವಿಧಾನವನ್ನು ತಿಳಿಸಿಕೊಟ್ಟ …
