ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೌದು. ನರೇಂದ್ರ ಮೋದಿ ಅವರು ಜೂನ್ 20 ರಂದು ನಗರಕ್ಕೆ ಆಗಮಿಸುತ್ತಿದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು ಸಂಚರಿಸಲಿರುವ ಮಾರ್ಗದಲ್ಲಿ …
College
-
InterestinglatestNewsಬೆಂಗಳೂರು
ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಮತದಾರರಿಗೆ ಜೂನ್ 13 ರಂದು ಸಾಂದರ್ಭಿಕ ರಜೆ ಘೋಷಣೆ
ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿರುವುದರಿಂದ, ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಧಾನ ಪರಿಷತ್ತಿನ ವಾಯವ್ಯ ಪದವೀಧರ, ದಕ್ಷಿಣ ಪದವೀಧರ, ವಾಯವ್ಯ ಶಿಕ್ಷಕರು ಹಾಗೂ …
-
Education
ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ CET ಎಕ್ಸಾಮ್ ಹಾಲ್ ಟಿಕೆಟ್ !! | ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬೇಜವಾಬ್ದಾರಿಯ ನಡೆಗೆ ಪೋಷಕರಿಂದ ವ್ಯಾಪಕ ಆಕ್ರೋಶ
ಪ್ರತಿ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿದ್ಯಾರ್ಥಿಗಳಿಗೆ ಒಂದಲ್ಲಾ ಒಂದು ರೀತಿಯಲ್ಲಿ ತೊಂದರೆ ಕೊಡ್ತಾನೆ ಬಂದಿದೆ. ಅಂತೆಯೇ ಈ ಬಾರಿ ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರೂ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ ಸರಿಯಾಗಿ ಹಾಲ್ …
-
ರಾಜ್ಯದಲ್ಲಿ ಧರ್ಮ ದಂಗಲ್ ಗೆ ನಾಂದಿ ಹಾಡಿದ್ದೇ ಉಡುಪಿ ಜಿಲ್ಲೆ. ಧರ್ಮ ದಂಗಲ್ ಗೆ ಕಾರಣವಾದ ಉಡುಪಿಯ ಸರಕಾರಿ ಮಹಿಳಾ ಪಿಯು ಕಾಲೇಜು ಇದೀಗ ಮತ್ತೆ ಸುದ್ದಿಯಲ್ಲಿದೆ. ಅದು ಹಿಜಾಬ್ ವಿವಾದದಿಂದ ಅಲ್ಲ, ಬದಲಾಗಿ ಹೊಸ ಪ್ರವೇಶಾತಿಯ ವಿಷಯದಲ್ಲಿ . ಹೌದು.ಹಿಜಾಬ್ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ:ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆ ಪ್ರಕರಣ!! ಉಪ್ಪಿನಂಗಡಿ ಠಾಣೆಯಲ್ಲಿ 25 ವಿದ್ಯಾರ್ಥಿಗಳ ಮೇಲೆ ಎಫ್.ಐ.ಆರ್ ದಾಖಲು
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ ಇಲ್ಲದಿದ್ದರೂ ಹಿಜಾಬ್ ಗಾಗಿ ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಿದ ಬೆನ್ನಲ್ಲೇ ನಡೆದ ಪ್ರತಿಭಟನೆಯ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಯ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ಕಾಲೇಜಿನಲ್ಲಿ ಘರ್ಷಣೆಗೆ ಕಾರಣವಾದ ಹಿಜಾಬ್ ವಿವಾದ!! ಮುಸ್ಲಿಂ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ
ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೊಮ್ಮೆ ಭುಗಿಲೆದ್ದಿದ್ದು, ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಈ ಘಟನೆಯ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಗೂಂಡಾಗಿರಿ ಪ್ರದರ್ಶಿಸಿರುವ ಘಟನೆ ಬೆಳಕಿಗೆ ಬಂದಿದೆ. ಅದಲ್ಲದೆ ಮಾಧ್ಯಮ ಪ್ರತಿನಿಧಿಗಳು ಕಾಲೇಜಿನ …
-
ಕಲಬುರಗಿ: ಕರ್ನಾಟಕ ರಾಜ್ಯದ ಮಹಿಳೆಯರಿಗೆ ಶುಭ ಸುದ್ದಿ ಒಂದಿದೆ. ರಾಜ್ಯದ ಒಟ್ಟು 10 ಕಡೆ ಮಹಿಳೆಯರಿಗಾಗಿ ಪದವಿ ಕಾಲೇಜು ಸ್ಥಾಪನೆ ಮಾಡುವುದಾಗಿ ಕರ್ನಾಟಕ ವಕ್ಫ್ ಮಂಡಳಿ ಘೋಷಿಸಿದೆ.ವಕ್ಫ್ ಮಂಡಳಿ ವತಿಯಿಂದ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ 10 ಕಡೆ …
-
ದಕ್ಷಿಣ ಕನ್ನಡ
ಮಂಗಳೂರಿನಲ್ಲಿ ಹಿಜಬ್ ವಿವಾದವನ್ನು ಜೀವಂತವಾಗಿಸುವ ಪ್ರಯತ್ನದಲ್ಲಿ ಮುಸ್ಲಿಂ ಹುಡುಗಿಯರು | ಪಿಕ್ ನಿಕ್ ಗೆಂದು ಬಂದವರಂತಿದ್ದ 12 ಮಂದಿಯನ್ನು ವಾಪಸ್ ಕಳಿಸಿದ ಪ್ರಿನ್ಸಿ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನಲ್ಲಿ ಇಂದು ಕೂಡ 12 ಮಂದಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಆಗಮಿಸಿದ್ದರು. ಆದರೆ ಹಿಜಬ್ ತೊಟ್ಟು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡದ ಹಿನ್ನೆಲೆ 12 ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ. ಹಿಜಾಬ್ ಧರಿಸಿ ಕ್ಲಾಸ್ ಅಟೆಂಡ್ ಮಾಡಲು ಬಿಡಲ್ಲ …
-
ಕಾಲೇಜು ಕ್ಯಾಂಪಸ್ನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಯುವ ಬಿಜೆಪಿ ಮುಖಂಡರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲಿಗಢದ ಶ್ರೀವರ್ಷಿಣಿ ಕಾಲೇಜಿನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಎಲ್ಲಕಡೆ ಹರಿದಾಡುತ್ತಿದೆ. ವೀಡಿಯೋ …
-
Education
ಉನ್ನತ ಶಿಕ್ಷಣಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ
2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …
