ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ ಅದರಲ್ಲಿ ಬಸ್ …
College
-
Education
ಜೂನ್ ತಿಂಗಳಲ್ಲಿ ನಡೆಯಲಿರುವ ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ !! | ಪರೀಕ್ಷೆ ಕುರಿತಂತೆ ಇನ್ನೂ ಹಲವು ನಿಯಮಗಳನ್ನು ಜಾರಿಗೊಳಿಸಿದ ಕೆಇಎ
ಎಸ್ಎಸ್ಎಲ್ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆ ನಡೆಯಲಿದೆ. ಇದೀಗ ಸಿಇಟಿ ಪರೀಕ್ಷೆಯಲ್ಲಿ ಹಿಜಾಬ್ ಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್ಎಸ್ಎಲ್ಸಿ ಮತ್ತು ದ್ವೀತಿಯ ಪಿಯುಸಿಗೆ …
-
ದಕ್ಷಿಣ ಕನ್ನಡ
ಡಾ. ಯಶೋವರ್ಮ ಅವರ ಪಾರ್ಥಿವ ಶರೀರದ ನಿರೀಕ್ಷೆಯಲ್ಲಿ ಬೆಳ್ತಂಗಡಿ ಜನತೆ | ಚಾರ್ಮಾಡಿ ತಲುಪಲು ಕ್ಷಣಗಣನೆ ಆರಂಭ
SDM ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು, ದಕ್ಷ ಆಡಳಿತಗಾರ, ಆತ್ಮೀಯರಾದ ಡಾ.ಯಶೋವರ್ಮ ಅವರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಮೇ 22ರಂದು ಸಿಂಗಾಪೂರದಲ್ಲಿ ನಿಧನರಾದ ಯಶೋವರ್ಮರವರ ಪಾರ್ಥಿವ ಶರೀರದ ಕಾನೂನು ಪ್ರಕ್ರಿಯೆ ಮೇ.23 ಮಧ್ಯಾಹ್ನ ಮುಗಿದಿದ್ದು, ರಾತ್ರಿ 12 ಗಂಟೆಗೆ ಸಿಂಗಾಪುರದಿಂದ …
-
Education
ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಪಿಯುಸಿ ವ್ಯಾಸಂಗ ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 25
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿತ್ರದುರ್ಗದ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದಿಂದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಲು ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಸಿರಿಗೆರೆ ಸಂಸ್ಥೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.80 ಅಂಕ ಗಳಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ಮೇ …
-
EducationlatestNews
‘PUC’ ಪ್ರವೇಶ ಪಡೆಯುವ ವಿದ್ಯಾರ್ಥಿಗಳೇ ಗಮನಿಸಿ | ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ
by Mallikaby Mallikaಬೆಂಗಳೂರು : 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.karnataka.gov.in ನಲ್ಲಿ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ ಅವರ ಕಾಲೇಜಿನಲ್ಲಿ ಲವ್ ಜಿಹಾದ್ ಕೂಗು!! | JJT- ಜಸ್ಟ್ ಜಿಹಾದಿ ಥಿಂಗ್ಸ್ ಎಂಬ ಇನ್ಸ್ಟಾಗ್ರಾಮ್ ಪೇಜಿನಲ್ಲಿ ಹಿಂದೂ ವಿದ್ಯಾರ್ಥಿನಿಯ ಫೋಟೋ ವೈರಲ್
ಬೆಳ್ತಂಗಡಿ: ತಾಲೂಕಿನ ಮಾಜಿ ಶಾಸಕ ವಸಂತ ಬಂಗೇರ ಅವರ ಒಡೆತನದ ಗುರುದೇವ ಕಾಲೇಜಿನಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ಲವ್ ಜಿಹಾದ್ ಎನ್ನುವ ಕೂಗೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ಪ್ರಕರಣವು ಪೊಲೀಸ್ ಠಾಣಾ …
-
ನಾಳೆಯಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಕಲಂ 144ರ ಸಿಆಸಿ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ನಗರ ಪೊಲೀಸ್ …
-
ದಕ್ಷಿಣ ಕನ್ನಡ
ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ | ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸಿದಾಗ ವ್ಯಕ್ತಿತ್ವದ ಗಟ್ಟಿತನ ಪ್ರಕಟ- ಅನು ಅಪ್ಪಯ್ಯ
ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಅದ್ಭುತ ಕನಸುಗಳ ಆಗರ. ಅವನ ಅಂತರಂಗದಲ್ಲಿ ಹರಿಯುವ ಕನಸುಗಳ ಶಕ್ತಿ ಸಾಮರ್ಥ್ಯಗಳು ಅಪಾರ. ಸೃಜನಶೀಲತೆ, ಧೈರ್ಯ ಮತ್ತು ಛಲ ಇದ್ದರೆ ಕನಸನ್ನು ನನಸಾಗಿಸಲು ಸಾಧ್ಯ. ಭವಿಷ್ಯದ ಬಗ್ಗೆ ಕನಸುಗಳು ಇದ್ದರೆ ಜೀವನ ಪರಿಪೂರ್ಣವಾಗಿರುತ್ತದೆ. ಕ್ಷಮತೆಯನ್ನು ಸರಿಯಾಗಿ ಉಪಯೋಗಿಸಿಕೊಳ್ಳದಿದ್ದರೆ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ಹಿಜಾಬ್ ಬಿಟ್ಟು ಕಾಲೇಜು ಸಮವಸ್ತ್ರ ಪಾಲನೆಗೆ ಒಪ್ಪಿದ ವಿದ್ಯಾರ್ಥಿನಿಯರು!! | ವಿದ್ಯಾರ್ಥಿಗಳ ಮನವೊಲಿಸುವಲ್ಲಿ ಯಶಸ್ವಿಯಾದ ಆಡಳಿತ ಮಂಡಳಿ
ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿದ್ದ ವಿದ್ಯಾರ್ಥಿನಿಯರು ಕೊನೆಗೂ ಸಮವಸ್ತ್ರ ನಿಯಮಾವಳಿಗಳನ್ನು ಪಾಲನೆ ಮಾಡಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಿಜಾಬ್ ಧರಿಸಲು ನಿರಾಕರಣೆ ವ್ಯಕ್ತವಾದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಶನಿವಾರವೂ ತರಗತಿ ಬಹಿಷ್ಕರಿಸಿದರಾದರೂ ಸೋಮವಾರದಿಂದ …
-
ದಕ್ಷಿಣ ಕನ್ನಡ
ಮಂಗಳೂರು: ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ಮನೆಗೆ ಬಾರದೆ ನಾಪತ್ತೆ!! ಮಧ್ಯ ವಯಸ್ಕನೊಂದಿಗೆ ಪರಾರಿಯಾಗಿರುವ ಶಂಕೆ-ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ದೇರಳಕಟ್ಟೆ ಮಾಡೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ, ಮಂಜೇಶ್ವರ ತಾಲೂಕಿನ ಕೊಡ್ಲಮೊಗರು ಗ್ರಾಮದ ಊರ್ನಿ ನಿವಾಸಿ ಸ್ವಾತಿ(23) ಎಂದು …
