ರಾಜ್ಯದಲ್ಲಿ ಇನ್ನೂ ಹಿಜಾಬ್ ವಿವಾದ ಮುಗಿದಿಲ್ಲ. ಹೀಗಿರುವಾಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ದೇಶದ್ರೋಹದ ಆರೋಪ ಕೇಳಿಬರುತ್ತಿದೆ. ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದನ್ನು ಖಂಡಿಸಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ …
College
-
ಶಿವಮೊಗ್ಗ:ಮಾ. 7 ರ ಸೋಮವಾರದಂದು ಶಿವಮೊಗ್ಗದಲ್ಲಿ ಕಾಲೇಜ್ ಗಳಿಗೆ ರಜೆ ನೀಡಲಾಗಿದೆ ಎಂದು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ್ದು, ಇದೀಗ ಡಿಡಿಪಿ ಅವರು ಸ್ಪಷ್ಟನೆ ನೀಡಿದ್ದಾರೆ. “ದಿನಾಂಕ 07/03/2022ರಂದು ಯಾವುದೇ ಕಾಲೇಜುಗಳಿಗೆ ರಜೆ ಇರುವುದಿಲ್ಲ.ಪರೀಕ್ಷೆಗಳು ಯಥಾಸ್ಥಿತಿಯಲ್ಲಿ ನಡೆಯುತ್ತವೆ, …
-
News
ನಾಳೆಯಿಂದ ಪಿಯು ಹಾಗೂ ಡಿಗ್ರಿ ಕಾಲೇಜುಗಳು ಪುನರಾರಂಭ !!|ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಶಿಕ್ಷಣ ಸಚಿವ ಬಿಸಿ ನಾಗೇಶ್
ನಾಳೆಯಿಂದ ಪಿಯು ಹಾಗೂ ಡಿಗ್ರಿ ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವರಾದ ಅರಗ ಜ್ಙಾನೇಂದ್ರ, ಡಾ.ಅಶ್ವತ್ ನಾರಾಯಣ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. ಈ ಕುರಿತು ತಮ್ಮ …
-
News
ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ !! | ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಪಿಯು ವೆಬ್ ಸೈಟ್ ನಲ್ಲಿದೆ ಈ ಮಾರ್ಗಸೂಚಿ
ಹಿಜಾಬ್ ವಿವಾದ ಕರಾವಳಿಯಿಂದ ಆರಂಭವಾಗಿ ಇದೀಗ ದೇಶ-ವಿದೇಶ ಮಟ್ಟಗಳಲ್ಲಿ ಸದ್ದು ಮಾಡುತ್ತಿರುವಾಗ, ಪಿಯುಸಿ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಸರ್ಕಾರಕ್ಕೆ ವ್ಯತಿರಿಕ್ತವಾದ ಮಾರ್ಗಸೂಚಿ ಕಂಡುಬಂದಿರುವುದು ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರವೇಶ ಮಾರ್ಗಸೂಚಿ 2021-22 ಪ್ರಕಾರ, …
-
ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ತಿಳಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು, ಪಿಯು ಕಾಲೇಜುಗಳು, …
-
ದಕ್ಷಿಣ ಕನ್ನಡ
ಬಂಟ್ವಾಳ:ವಾಮದಪದವಿನ ಕಾಲೇಜಿಗೂ ಕೇಸರಿ ಧರಿಸಿ ಬಂದ ವಿದ್ಯಾರ್ಥಿಗಳು!! ಘೋಷಣೆ ಕೂಗುವ ಮೂಲಕ ಹಿಜಾಬ್ ನಿರ್ಬಂಧಿಸಲು ಆಗ್ರಹ
ಬಂಟ್ವಾಳ:ತಾಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲೂ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದು, ಸ್ಕಾರ್ಫ್ ಧರಿಸುವುದಕ್ಕೆ ಅವಕಾಶ ಕೊಡದೆ ನಿರ್ಬಂಧಿಸಬೇಕೆಂದು ಪಟ್ಟು ಹಿಡಿದು ಘೋಷಣೆಗಳನ್ನು ಕೂಗಿದರು. ಕಾಲೇಜಿನ ಎಲ್ಲಾ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೆಸರು ಶಾಲು ಧರಿಸಿ ಕಾಲೇಜು ಆವರಣದಲ್ಲಿ …
-
Karnataka State Politics UpdateslatestNewsಬೆಂಗಳೂರು
ಭಾರತದ ಈಗಿನ ಮುಸ್ಲಿಮರ ಪೂರ್ವಜರೆಲ್ಲ ಹಿಂದೂಗಳೇ| ತನ್ವೀರ್ ಸೇಠ್ ತಾತ ಕೂಡ ಹಿಂದೂವೇ- ಪ್ರತಾಪ್ ಸಿಂಹ ಹೇಳಿಕೆ
ಹಿಜಾಬ್ ವಿವಾದ ಈಗ ರಾಷ್ಟ್ರ ವ್ಯಾಪ್ತಿ ಚರ್ಚೆಯ ವಿಷಯ ಆಗಿದೆ. ಎಲ್ಲಾ ರಾಜಕಾರಣಿಗಳು ಕೂಡಾ ಇದರ ಬಗ್ಗೆನೇ ವಿವರಣೆ ನೀಡುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತನ್ವೀರ್ ಅವರು ಹೊರಗೆ ಹೋಗಿ ಎನ್ನಲು ಈ ದೇಶ ಇವರ ತಾತನದ್ದಾ …
-
ಉಡುಪಿ
ಉಡುಪಿ: ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯಿಂದ ಖಡಕ್ ವಾರ್ನಿಂಗ್ !! | ಸರ್ಕಾರದ ನಿಯಮ ಪಾಲಿಸದಿದ್ದರೆ ಡಿಬಾರ್ ಫಿಕ್ಸ್
ಉಡುಪಿಯ ಹಿಜಾಬ್ ವಿವಾದ ಇನ್ನು ಕೂಡ ಮುಂದುವರಿಯುತ್ತಲೇ ಇದೆ. ಆದರೆ ಇದೀಗ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ವಾರ್ನಿಂಗ್ ನೀಡಿದೆ. ಸರ್ಕಾರದ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳನ್ನು ಡಿಬಾರ್ ಮಾಡುತ್ತೇವೆ ಎಂದು ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಖಡಕ್ …
-
ಉಡುಪಿ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ರಿಟ್ ಬಗ್ಗೆ ಇಂದು ವಿಚಾರಣೆ ನಡೆಯಬೇಕಿತ್ತು. ವಿದ್ಯಾರ್ಥಿನಿಯೋರ್ವಳು ಕೋರಿರುವ ಈ ಮನವಿಯನ್ನು ಹೈಕೋರ್ಟ್ ಮಂಗಳವಾರ ( ಫೆ. 8 ) ಕ್ಕೆ ಮುಂದೂಡಿದೆ. ಸಂವಿಧಾನದ 14 ಮತ್ತು 25 …
-
ಉಡುಪಿ
ಕುಂದಾಪುರದ ಸರ್ಕಾರಿ ಕಾಲೇಜಿಗೂ ಕಾಲಿಟ್ಟ ಹಿಜಾಬ್ ವಿವಾದ | 40 ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರ್!!
ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದ ಇದೀಗ ಕುಂದಾಪುರದ ಹಾಲಾಡಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೂ ಕಾಲಿಟ್ಟಿದ್ದು, 40 ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ಬರುವ ಮೂಲಕ ಹಿಜಾಬ್ ಗೆ ಕೌಂಟರ್ ನೀಡುತ್ತಿದ್ದಾರೆ. ಈಗಾಗಲೇ ಈ ಕಾಲೇಜಿಗೆ …
