ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ 2021-22ನೇ ಸಾಲಿನ ವಾರ್ಷಿಕ ಚಟವಟಿಕೆಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂತೋಷ್ ಇವರು ಚಾಲನೆ ನೀಡಿ ಶುಭ ಹಾರೈಸಿದರು. ಇದೆ ಸಂದರ್ಭದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಯೋಜನಾದಿಕಾರಿ …
College
-
ಕಾಲೇಜು ವಿದ್ಯಾರ್ಥಿನಿಗೆ ನಾಲ್ವರು ಯುವಕರು ಕಿರುಕುಳ ಘಟನೆ ವಾಮಂಜೂರು ಸಮೀಪದ ತಿರುವೈಲಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ಕು ಮಂದಿಯ ವಿರುದ್ಧ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮೂಡುಶೆಡ್ಡೆ ವಾಮಂಜೂರು ನಿವಾಸಿ ಚರಣ್ ಹಾಗೂ …
-
ನ್ಯೂಯಾರ್ಕ್: ಈ ಮಹಿಳೆ ಏಕಾಏಕಿ ತನ್ನ 26 ವರ್ಷ ಪ್ರಾಯ ಕಳೆದುಕೊಂಡಿದ್ದಳು. 48 ವರ್ಷ ವಯಸ್ಸಿನ ಆಕೆ 22 ವರ್ಷದ ಯುವತಿಯಾಗಿ ಬದಲಾಗಿದ್ದಳು. ತನ್ನ ವಯಸ್ಸನ್ನು ಮೈ ಮತ್ತು ಮನಸ್ಸಿನಿಂದ ಜಾರಿಸಿಕೊಂಡು ಆಕೆ ನವಯುವತಿಯಾಗಿ ಮತ್ತೆ ಕಾಲೇಜು ಮೆಟ್ಟಲು ಹತ್ತಿದ್ದಳು. ಇಂತಹ …
-
Education
ರಾಜಾರೋಷವಾಗಿ ಕಾಲೇಜಿಗೆ ಎಂಟ್ರಿ ಕೊಟ್ಟ ಚಿರತೆ !! |
ಹಾಡುಹಗಲೇ ವಿದ್ಯಾರ್ಥಿಯ ಮೇಲೆ ದಾಳಿ, ಹೆದರಿ ಕಾಲೇಜಿಗೆ ಕಾಲಿಡುತ್ತಿಲ್ಲ ವಿದ್ಯಾರ್ಥಿಗಳುby ಹೊಸಕನ್ನಡby ಹೊಸಕನ್ನಡಕಾಡು ಪ್ರಾಣಿಗಳು ಇತ್ತೀಚಿಗೆ ನಾಡಿಗೆ ಬರುತ್ತಿರುವುದು ಮಾಮೂಲಾಗಿ ಹೋಗಿದೆ. ಅದೆಷ್ಟೋ ಪ್ರದೇಶಗಳಲ್ಲಿ ಅವುಗಳು ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಾಗೆಯೇ ಇಲ್ಲಿ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ನೇರವಾಗಿ ಕಾಲೇಜಿಗೆ ನುಗ್ಗಿದೆ. ಆಲಿಘಡ್ ಸಮೀಪ ಚಾ ಎಂಬಲ್ಲಿ ಈ ಘಟನೆ ನಡೆದಿದೆ. …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ: ಕಾಲೇಜಿನಲ್ಲಿ ವಿದ್ಯಾರ್ಥಿನಿ ವಿಷಯದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ, ಐದು ಮಂದಿ ಆಸ್ಪತ್ರೆಗೆ ದಾಖಲು
ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ 2 ತಂಡಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆದಿದೆ. ಹೊಡೆದಾಟದಲ್ಲಿ ಇತ್ತಂಡದ 5 ಮಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯೋರ್ವಳ ಮೊಬೈಲ್ ಸಂಖ್ಯೆಯನ್ನು ನೀಡಬೇಕೆಂದು ಭಿನ್ನ ಕೋಮಿನ ಸಹಪಾಠಿ ವಿದ್ಯಾರ್ಥಿಯೋರ್ವ …
-
Newsದಕ್ಷಿಣ ಕನ್ನಡ
ರಾಮಕುಂಜ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು | ತಾವರೆ ಬಿಡಲು ಹೋದವಳು ವಾಪಾಸ್ ಬರಲೇ ಇಲ್ಲ
ನೆಲ್ಯಾಡಿ: ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ …
-
ಕಡಬ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ವತಿಯಿಂದ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಅಂಗವಾಗಿ ಏಕಕಾಲದಲ್ಲಿ ಗೀತ ಗಾಯನ ಕಾರ್ಯಕ್ರಮವನ್ನು ವಿಶ್ವದಾದ್ಯಂತ ಆಚರಿಸಲು ಸೂಚಿಸಲಾಗಿತ್ತು. ಅದರಂತೆ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ಗೀತ ಗಾಯನ ಕಾರ್ಯಕ್ರಮವನ್ನು ನಡೆಸಲಾಯಿತು. ಕಾಲೇಜಿನ …
