Udupi: ಭಾರೀ ಮಳೆಯ ಕಾರಣ ಬೈಂದೂರು ಹಾಗೂ ಹೆಬ್ರಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.18) ರ ಗುರುವಾರ ತಾಲೂಕಿನ ಆಯಾ ತಹಶೀಲ್ದಾರುಗಳು ಹಾಗೂ ಬಿಇಓ ರಜೆ ಘೋಷಣೆ ಮಾಡಿದ್ದಾರೆ.
Colleges
-
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹಾಗಾಗಿ ನಾಳೆ (ಜು.25) ಕೂಡಾ ದ.ಕ. ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ …
-
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ NSUI ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಸುದ್ದಿಗೋಷ್ಠಿ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.17ಕ್ಕೆ ರಾಜ್ಯದ್ಯಂತ ಕಾಲೇಜುಗಳು ಬಂದ್ ಗೆ ಕರೆ ನೀಡಲಾಗಿದೆ.ರಾಜ್ಯದ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಈ ಸಂದರ್ಭದಲ್ಲಿ …
-
ಯುಜಿಸಿ ಪಿಹೆಚ್ ಡಿ ಪದವಿಗಳಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಡಾಕ್ಟರೇಟ್ ಕಾರ್ಯಕ್ರಮಗಳನ್ನು ನಿಯಂತ್ರಿಸುವ ಅರ್ಹತಾ ಮಾನದಂಡಗಳು, ಪ್ರವೇಶ ಕಾರ್ಯವಿಧಾನ ಮತ್ತು ಮೌಲ್ಯಮಾಪನ ವಿಧಾನಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ (University Grants …
-
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4 ರನ್ವಯ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದ್ದು, ಹಾಗಾಗಿ, …
-
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸರ್ಕಾರಗಳು ಹೊಸ ಯೋಜನೆಗಳನ್ನು ರೂಪಿಸುವುದು ಸಾಮಾನ್ಯ. ಶೈಕ್ಷಣಿಕವಾಗಿ ಅಲ್ಲದೆ, ವೈಯಕ್ತಿಕವಾಗಿ ಚಟುವಟಿಕೆಯಿಂದ ಕೂಡಿದ್ದು, ಏಕಾಗ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ಇಲಾಖೆ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದೆ. ಕರ್ನಾಟಕದ ಪ್ರಾಥಮಿಕ ಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಲ್ಲಿ …
-
EducationNews
ವಿಶ್ವವಿದ್ಯಾನಿಲಯಗಳಲ್ಲಿ ರ್ಯಾಗಿಂಗ್ ಕಡಿವಾಣಕ್ಕೆ ಮಾರ್ಗಸೂಚಿ ಹೊರಡಿಸಿದ ಯುಜಿಸಿ : ಏನು ಆ ಮಾರ್ಗಸೂಚಿಗಳು ?
ವಿಶ್ವ ವಿದ್ಯಾನಿಲಯಗಳಲ್ಲಿ ವ್ಯಾಪಕವಾಗುತ್ತಿರುವ ರ್ಯಾಗಿಂಗ್ ದಂಧೆಗೆ ಕಡಿವಾಣ ಹಾಕಲು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ಮಾರ್ಗಸೂಚಿಗಳನ್ನು ಹೊರಡಿಸಿ , ಆದೇಶಿಸಿದೆ. ವಿಶ್ವವಿದ್ಯಾಲಯಗಳಲ್ಲಿ ಭಯದ ಮತ್ತು ಆತಂಕದ ವಾತಾವರಣವನ್ನು ವಿಮುಕ್ತಿಗೊಳಿಸಲು ವಿದ್ಯಾರ್ಥಿಗಳೊಂದಿಗೆ ನಿಯಮಿತ ಸಂವಹನ ಮತ್ತು ಸಮಾಲೋಚನೆ, ರ್ಯಾಗಿಂಗ್ ವಿರೋಧಿ ಸಮಿತಿ …
-
ಔಷಧೀಯ ಕ್ಷೇತ್ರ ವರ್ಷದಿಂದ ವರ್ಷಕ್ಕೆ ಹೆಚ್ಚು ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರ. ಫಾರ್ಮಸಿ ಕೋರ್ಸ್ ಓದಲು ಬಯಸುವ ವಿದ್ಯಾರ್ಥಿಗಳಿಗೆ, ಕೆಲವು ಮಾಹಿತಿ ಆಧಾರದ ಮೇಲೆ, ಕರ್ನಾಟಕದ ವಿವಿಧ ಪಟ್ಟಣಗಳು ಮತ್ತು ನಗರಗಳಲ್ಲಿ ಇರುವ ಟಾಪ್ ಫಾರ್ಮಸಿ ಕಾಲೇಜುಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಕಾಲೇಜುಗಳು …
