Vittla: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಚಿಕಿತ್ಸೆ ಫಲಕಾರಿಯಾಗದೆ ನವವಿವಾಹಿತ ಯುವಕ ಮೃತಪಟ್ಟು, ಅವರ ಸಹೋದರಿ ಮತ್ತು ಮಗು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ.
Tag:
collision
-
Mangaluru: ಓವರ್ಟೇಕ್ ಮಾಡುವ ವೇಗದಲ್ಲಿ ದ್ವಿಚಕ್ರ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಸವಾರನೋರ್ವ ಗಂಭೀರ ಗಾಯಗೊಂಡು ಸಾವಿಗೀಡಾದ ಘಟನೆ ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ಇಂದು (ಮಾ.17) ಸೋಮವಾರ ನಡೆದಿದೆ.
-
Bantwala: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ಇಂದು (ಮಾ.5) ಖಾಸಗಿ ಸಿ.ಸಿ.ಬಸ್ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
-
Belthangady: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆಯೊಂದು ಲಾಯಿಲದಲ್ಲಿ ಜೂ.28 ರಂದು ಬೆಳಗ್ಗೆ ಸಂಭವಿಸಿದೆ.
-
Vitla: ಬಸ್ಸಿಗೆ ಪಿಕಪ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆಯೊಂದು ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ
