ಪುತ್ತೂರು: 2024 – 25ನೇ ಸಾಲಿನ ದ್ವಿತೀಯ ಪಿ ಯು ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿಗೆ ಶೇ. 94 ಫಲಿತಾಂಶ ಲಭಿಸಿದೆ ಮಾತ್ರವಲ್ಲ ವಾಣಿಜ್ಯ ವಿಭಾಗದಲ್ಲಿ 4 ರಾಂಕ್ ಗಳನ್ನು ತನ್ನದಾಗಿಸಿಕೊಂಡಿದೆ.
Tag:
