ಮುಂಬೈ: ಆರ್ಬಿಐ ರೆಪೊ ದರವನ್ನು ಹೆಚ್ಚಳ ಮಾಡುತ್ತಲೇ ಬಂದಿದ್ದು, ಜನ ಸಾಮಾನ್ಯರಿಗೆ ಸಾಲದ ಬಡ್ಡಿ ಚಿಂತೆ ಹೆಚ್ಚಿಸಿದೆ. ಇದೀಗ ಮತ್ತೆ ಹಣದುಬ್ಬರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯಕ್ಕೆ ಆರ್ಬಿಐ ಮತ್ತೊಮ್ಮೆ ರೆಪೊ ದರ ಹೆಚ್ಚಳ ಮಾಡಲಿದೆ. ಇದರ ಬೆನ್ನಲ್ಲೇ ಎಲ್ಲಾ …
Tag:
Commercial bank
-
ನವದೆಹಲಿ: ಬ್ಯಾಂಕ್ ನಿಂದ ಸಾಲ ಪಡೆದವರಿಗೆ ಆರ್ ಬಿಐನ ಹಣಕಾಸು ಸಮಿತಿ ಬಿಗ್ ಶಾಕ್ ನೀಡಿದ್ದು, ರೆಪೊ ದರವನ್ನು ಹೆಚ್ಚಿಸಲು ನಿರ್ಧರಿಸಿದೆ. ಹಣಕಾಸು ಸಮಿತಿ ಬುಧವಾರ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್ ಗಳಿಂದ ಶೇ.4.90ಕ್ಕೆ ಏರಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಈ …
