Suicide: ಅನಾರೋಗ್ಯದಿಂದ ಬಳಲುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಅನನ್ಯ (17) ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
Committed suicide
-
Suicide: ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಎಂಬ ವ್ಯಕ್ತಿಯೊಬ್ಬರು ವೃತ್ತಿಯಲ್ಲಿ ಕಾರು ಚಾಲಕರಾಗಿದ್ದು ಇದೀಗ ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್ ಹೆಸರನ್ನು ಡೆತ್ನೋಟ್ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
-
-
Suicide: ಕೆಲವು ವರ್ಷಗಳಿಂದ ಅನ್ಯೊನ್ಯವಾಗಿದ್ದ ಜೋಡಿ, ನಡುವೆ ಕಲಹ ಏರ್ಪಟ್ಟು ನೊಂದ ವ್ಯಕ್ತಿಯು ನೇಣಿಗೆ ಶರಣಾದ ಘಟನೆ ವಿರಾಜಪೇಟೆ ನಗರದಲ್ಲಿ ನಡೆದಿದೆ.
-
Crime
Kerala: ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಹಿರಿಯ ಪೊಲೀಸ್ ಅಧಿಕಾರಿ ಆತ್ಮಹತ್ಯೆ
by ಕಾವ್ಯ ವಾಣಿby ಕಾವ್ಯ ವಾಣಿKerala: 52 ವರ್ಷದ ಹಿರಿಯ ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
-
Vitla: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ(Vitla) ಓಂ ಸಾಯಿ ಇಂಡಸ್ಟ್ರೀಸ್ ಮಾಲೀಕ ದಾಮೋದರ್ ಪೂಜಾರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಬದನಾಜೆ ನಿಡ್ಯ ಎಂಬಲ್ಲಿ ನಡೆದಿದೆ.
-
Gujarath: ಗುಜರಾತ್ನ ಸೂರತ್ನಲ್ಲಿ 34 ವರ್ಷದ ಬಿಜೆಪಿ ಮುಖಂಡರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಾಯಕಿಯನ್ನು ದೀಪಿಕಾ ಪಟೇಲ್ ಎಂದು ಗುರುತಿಸಲಾಗಿದೆ.
-
Udupi: ಕ್ಯಾನ್ಸರ್ ರೋಗಕ್ಕೆ ಭಯಪಟ್ಟು ಆತ್ಮಹತ್ಯೆ ಮಾಡಿಕೊಂಡಂತಹ ಪ್ರಕರಣ ಉಡುಪಿ ಜಿಲ್ಲೆಯ ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.
-
Karkala: ಜಾಗದ ವಿಚಾರ ಒಂದಕ್ಕೆ ಗಲಾಟೆ ನಡೆದು ಮನನೊಂದು, ವ್ಯಕ್ತಿಯೊಬ್ಬರು ಕೀಟನಾಶಕ ಸೇವಿಸಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ(Karkala) ತಾಲೂಕಿನಲ್ಲಿ ನಡೆದಿದೆ.
-
Putturu: ಪುತ್ತೂರಿನ ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬನ್ನೂರಿನ ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
