ಸಾಮಾನ್ಯವಾಗಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸದೆ ಬಂದಾಗ ಶಿಕ್ಷಕರು ಬೈಯುದು ಇಲ್ಲವೆ ಗದರುವುದು ಸಹಜ. ಆದರೆ, ಶಾಲೆಗೆ ಲೆಗ್ಗಿನ್ ಧರಿಸಿ ಬಂದ ಶಿಕ್ಷಕಿಗೆ ಮುಖ್ಯ ಶಿಕ್ಷಕಿಯೊಬ್ಬರು ನಿಂದಿಸಿ ಅನುಚಿತವಾಗಿ ವರ್ತಿಸಿದ ಘಟನೆ ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿ ನಡೆದಿದೆ. ಮಿಸಸ್ ಕೇರಳ ಎಂಬ ಬಿರುದು …
Complaint
-
ವೈದ್ಯರ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿ ಎಂಬಂತಹ ಘಟನೆಯೊಂದು ಮುನ್ನಲೆಗೆ ಬಂದಿದೆ. ಹೌದು!!! ತಮಿಳುನಾಡಿನ ಮಧುರೈ ಸರ್ಕಾರಿ ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ವರದಿಯಾಗಿದೆ. ತಮಿಳುನಾಡಿನ ಮಧುರೈ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಒಂದು ವರ್ಷದ ಮಗುವಿನ ನಾಲಿಗೆ ಬದಲಿಗೆ ಜನನಾಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿರುವ ಆಘಾತಕಾರಿ …
-
latestNewsSocial
ಪಡಿತರ ಚೀಟಿಯಲ್ಲಿ ʼದತ್ತಾʼ ಹೋಗಿ ʼಕುತ್ತಾʼ ಆಯಿತು | ಅಧಿಕಾರಿಗಳ ಮುಂದೆ ಕೋಪಗೊಂಡ ವ್ಯಕ್ತಿ ಮಾಡಿದ್ದೇನು ಗೊತ್ತಾ?
ಕೆಲವೊಮ್ಮೆ ತಾಂತ್ರಿಕ ದೋಷಗಳಿಂದ ಇಲ್ಲವೇ ಬೇಜವಾಬ್ದಾರಿಯುತ ನಡೆಯೋ ಇಲ್ಲವೇ ಎಡವಟ್ಟಿನಿಂದ ತಪ್ಪುಗಳು ಕಂಡುಬರುತ್ತವೆ.ಈ ತಪ್ಪುಗಳು ಕೆಲವೊಮ್ಮೆ ದೊಡ್ಡ ಪ್ರಮಾದವಾಗಿ ಮತ್ತೊಬ್ಬರಿಗೆ ನಗೆ ತರಿಸಿದರು ಅಚ್ಚರಿಯಿಲ್ಲ. ತಪ್ಪೇ ಮಾಡದವರು ಯಾರವ್ರೇ ತಪ್ಪೇ ಮಾಡದವರು ಎಲೋವ್ರೆ.. ಅಪ್ಪಿ ತಪ್ಪಿ ತಪ್ಪಾಗುತ್ತೆ..ಎಂದು ವ್ಯಕ್ತಿಯೊಬ್ಬರ ಅವಾಂತರ ನಗೆಪಾಟಲಿಗೆ …
-
Breaking Entertainment News KannadaEntertainmentlatestNews
ಜೀವ ಬೆದರಿಕೆ ಹಾಕಿದ ಪ್ರಕರಣ : ‘ಕಾಮಿಡಿ ಕಿಲಾಡಿʼ ನಯನ ವಿರುದ್ಧ ದೂರು ದಾಖಲು
ಕನ್ನಡದ ರಿಯಾಲಿಟಿ ಶೋಗಳಲ್ಲಿ ಒಂದಾದ ಜೀ ಕನ್ನಡದ ಜನಪ್ರಿಯ ಶೋ ಕಾಮಿಡಿ ಕಿಲಾಡಿಗಳ (Comedy Khiladigalu) ಮೂಲಕ ಎಲ್ಲರನ್ನು ರಂಜಿಸುತ್ತಿದ್ದ ನಯನಾ ವಿರುದ್ಧ ಬೆಂಗಳೂರಿನ ಆರ್.ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು!!. ಕನ್ನಡದಲ್ಲಿ ರಿಯಾಲಿಟಿ ಶೋ ನಲ್ಲಿ ಮಾತ್ರವಲ್ಲದೇ, …
-
ದಾವಣಗೆರೆ ಹೊನ್ನಾಳಿಯ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ, ನೌಕರರು ದಾವಣಗೆರೆ ಜಿಲ್ಲೆಯ ನ್ಯಾಮತಿ …
-
ಹೆಬ್ರಿ ತಾಲೂಕಿನಲ್ಲಿ ಬೆಂಕಿ ಹಚ್ಚುವ ಸಂದರ್ಭ ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿದ ಪರಿಣಾಮ ಅದು ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಹೆಬ್ರಿಯ ಆಶ್ರಮ ಹಾಸ್ಟೆಲ್ನ ಹಿಂಭಾಗದಲ್ಲಿ ತ್ಯಾಜ್ಯ ರಾಶಿಗೆ ಬೆಂಕಿ ಹಚ್ಚುವ …
-
ಅಪರಾಧ ಪ್ರಕರಣಗಳಿಗೆ ಬಳಕೆಯಾಗಿ ಜಪ್ತಿ ಮಾಡಿದ ವಾಹನಗಳ ಕುರಿತಾಗಿ ಹೈ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಾಹನ ಗುರುತಿಸುವ ಉದ್ದೇಶದಿಂದ ಅದರ ಬಿಡುಗಡೆಗೆ ಕೋರಿದ ಅರ್ಜಿ ತಿರಸ್ಕರಿಸುವುದು ಸರಿಯಲ್ಲ. ಇದರ ಜೊತೆಗೆ ಪೊಲೀಸ್ ಠಾಣೆ ಮುಂದೆ ಇರಿಸಲು ಅವಕಾಶ ನೀಡಿದರೂ ಕೂಡ …
-
ಕೋಪದಲ್ಲಿ ಕೊಯ್ದ ಮೂಗು ಮತ್ತೆ ಜೋಡಿಸಲು ಆಗದು. ಅಂತೆಯೇ ಕೋಪದ ಆವೇಶದಲ್ಲಿ ಮಾಡುವ ಗಂಡಾಂತರಕ್ಕೆ ಕೆಲವೊಮ್ಮೆ ದೊಡ್ದ ಬೆಲೆ ತೆರಬೇಕಾಗುತ್ತದೆ. ಕೋಪದ ಭರದಲ್ಲಿ ಕೈಗೆ ಕೆಲಸ ಕೊಟ್ಟು ಬುದ್ದಿ ಸ್ವಾಧೀನದಲ್ಲಿ ಇರದಿದ್ದರೆ ಆಗುವ ಪರಿಣಾಮ ಅಷ್ಟಿಷ್ಟಲ್ಲ. ಇದಕ್ಕೆ ದೃಷ್ಟಾಂತ ಎಂಬಂತೆ ಘಟನೆಯೊಂದು …
-
ಸಣ್ಣ ವಯಸ್ಸಿನಲ್ಲೇ ಹೃದಯಾಘಾತವಾಗಿ ಸಾವಿನ ದವಡೆಗೆ ಸಿಲುಕಿದ ಅನೇಕ ಪ್ರಕರಣಗಳು ಇತ್ತೀಚೆಗೆ ವರದಿಯಾಗುತ್ತಿವೆ. ಮಾನಸಿಕ ಸ್ಥಿತಿ, ಒತ್ತಡ ಹೆಚ್ಚಾಗಿ ಹದಿಹರೆಯದ ವಯಸ್ಸಿನಲ್ಲೇ ಮೃತಪಡುತ್ತಿರುವ ಘಟನೆಗಳು ನಡೆಯುತ್ತಿವೆ. ಈ ನಡುವೆ ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕ ಹಠಾತ್ತನೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆಯೊಂದು ಭಟ್ಕಳದಲ್ಲಿ …
-
latestNationalNews
37 ವರ್ಷವಾದರೂ ಮದುವೆಯಾಗದ ಚಿಂತೆ | ತಂತ್ರಿಯ ಮಾತು ನಂಬಿ ಶಿಕ್ಷಕನೋರ್ವ ಮಾಡಿದ ಹೀನಾಯ ಕೆಲಸ- ಏನದು ಗೊತ್ತೇ? ಇಲ್ಲಿದೆ ಕಂಪ್ಲೀಟ್ ಸ್ಟೋರಿ!!!
ಜೀವನವೆಂಬ ನೌಕೆಯಲ್ಲಿ ಏನೇ ಸಮಸ್ಯೆಗಳು ಎದುರಾದರೂ ಕೂಡ ಸ್ವಾಮೀಜಿಗಳ ಇಲ್ಲವೆ ಪಂಡಿತರ ಮೊರೆ ಹೋಗುವ ಪರಿಪಾಠ ಹೆಚ್ಚಿನವರಿಗಿದೆ. ಐಶ್ವರ್ಯ ವೃದ್ಧಿಗೆ ಪೂಜೆ, ಪುನಸ್ಕಾರ ಮಾಡುವ ಇಲ್ಲವೇ ಯಾವುದೇ ಕಂಟಕ ಎದುರಾಗದಂತೆ ಪರಿಹಾರೋಪಾಯ ನಡೆಸುವುದು ವಾಡಿಕೆ. ಇದರಂತೆ ಮದುವೆಗೆ ಇರುವ ಸಮಸ್ಯೆಗಳನ್ನು ಪರಿಹರಿಸಲು …
