ಬೆಂಗಳೂರು: ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಬೇಕು, ಇಲ್ಲವಾದಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳದಿರುವ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಪರೀಕ್ಷೆ …
Tag:
