Chikkaballapur DC Office Recruitment 2022: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ವಿಪತ್ತು ನಿರ್ವಹಣಾ ಸಲಹೆಗಾರ(Disaster Management Consultant) ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ …
Tag:
