Human-Animal: ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು 310 ಅರಣ್ಯ ವೀಕ್ಷಕರ ನೇಮಕವಾಗಿದ್ದು, 540 ಅರಣ್ಯ ರಕ್ಷಕರ (ಗಾರ್ಡ್) ನೇಮಕಾತಿ ಪ್ರಗತಿಯಲ್ಲಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಪರಿಷತ್ತಿನಲ್ಲಿಂದು ತಿಳಿಸಿದ್ದಾರೆ.
Tag:
Conflict
-
News
Iran – Israel: ಇರಾನ್’ನಿಂದ ಇಸ್ರೇಲ್ ಮೇಲೆ ಭೀಕರ ಕ್ಷಿಪಣಿ ದಾಳಿ: ಅಪಾಯದ ಅಂಚಿನಲ್ಲಿ ಇಸ್ರೇಲ್ ನಾಗರಿಕರು!
by ಕಾವ್ಯ ವಾಣಿby ಕಾವ್ಯ ವಾಣಿran – Israel: ಇರಾನ್’ನಿಂದ ಇಸ್ರೇಲ್ (Iran – Israel) ಮೇಲೆ ಭೀಕರ ಕ್ಷಿಪಣಿ ದಾಳಿಯಾಗಿದ್ದು, ಇದೀಗ ಇಸ್ರೇಲ್ ನಾಗರಿಕರು ಅಪಾಯದ ಅಂಚಿನಲ್ಲಿದ್ದಾರೆ. ಹೌದು, ಈಗಾಗಲೇ ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಹಾರಿಸಿದೆ ಮತ್ತು ದೇಶದ ಎಲ್ಲಾ ನಾಗರಿಕರು ಬಾಂಬ್ ಶೆಲ್ಟರ್ಗಳಲ್ಲಿದ್ದಾರೆ …
-
Moral Policing: ನೈತಿಕ ಪೊಲೀಸ್ ಗಿರಿ ಘಟನೆಯೊಂದು ಇತ್ತೀಚೆಗೆ ಹಾನಗಲ್ಲ ನಾಲ್ಕರ ಕ್ರಾಸ್ನಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಬ್ಯಾಡಗಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ. ತನ್ನ ಅಕ್ಕನ ಮನೆಗೆಂದು ಹಾವೇರಿಯಿಂದ ಬ್ಯಾಡಗಿಗೆ ಹೋಗುತ್ತಿದ್ದ ಮುಸ್ಲಿಂ ಯುವತಿಯೊಬ್ಬಳು ಹಿಂದೂ …
