By Election: ಚನ್ನಪಟ್ಟಣ ಸೇರಿದಂತೆ ಕರ್ನಾಟಕದ ಮೂರು ಕ್ಷೇತ್ರದ ಉಪಚುನಾವಣೆಗೆ(By Election) ಮುಹೂರ್ತ ಫಿಕ್ಸ್ ಆಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು ನಡೆಸುತ್ತಿದೆ. ಆದರೆ ಅಚ್ಚರಿ ಎಂಬಂತೆ ಈ ನಡುವೆಯೇ ಶಾಸಕ ಪ್ರದೀಪ್ ಈಶ್ವರ್ ಅವರು ಚನ್ನಪಟ್ಟಣದ ಕಾಂಗ್ರೆಸ್ …
congress candidate
-
Karnataka State Politics Updates
Varanasi: ವಾರಾಣಸಿಯಲ್ಲಿ ಮೋದಿ ವಿರುದ್ಧ ಎರಡು ಬಾರಿ ಸೋತ ಅಜಯ್ ರಾಯ್ ನೇ ಈ ಬಾರಿ ಕೂಡಾ ಕಾಂಗ್ರೆಸ್ ಅಭ್ಯರ್ಥಿ !
by ಹೊಸಕನ್ನಡby ಹೊಸಕನ್ನಡVaranasi: ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ನರೇಂದ್ರ ಮೋದಿ ಅವರ ವಿರುದ್ಧ ಸೋತಿದ್ದ ಅಭ್ಯರ್ಥಿಗೆ ಮೂರನೇ ಬಾರಿಗೂ ಟಿಕೆಟ್ ನೀಡಲಾಗಿದೆ.
-
Karnataka State Politics Updatesದಕ್ಷಿಣ ಕನ್ನಡ
Mangalore Lok sabha: ಮಂಗಳೂರು MP ಗೆ ಕಾಂಗ್ರೇಸ್ ಅಭ್ಯರ್ಥಿ ರೇಸಲ್ಲಿ ಉಳಿದವರು ಈ ಇಬ್ಬರೇ !! ವಿನಯ್ ಕುಮಾರ್ ಸೊರಕೆಗೆ ಸೀಟು ಸಿಕ್ರೆ ಗೆಲುವು ಕಷ್ಟ, ಕಾರಣ ಸೌಜನ್ಯ !!!
Mangalore Lok Sabha: ಮಂಗಳೂರು ಕಾಂಗ್ರೆಸ್ ನಲ್ಲಿ ಹಲವು ಪ್ರತಿ ಸ್ಪರ್ಧಿಗಳ ಮಧ್ಯೆ ಇದೀಗ ಕಾಂಗ್ರೆಸ್ (Congress) ನಿಂದ ಇಬ್ಬರು ಟಿಕೆಟ್ಗಾಗಿ ನೇರ ನೇರ ಸ್ಪರ್ಧೆಯಲ್ಲಿದ್ದಾರೆ. ಇದ್ದ ಐದಾರು ಅಭ್ಯರ್ಥಿಗಳ ಪೈಕಿ ಈಗ ಕಣದಲ್ಲಿ ಇಬ್ಬರು ಬಿ ಫಾರಂ ನ ನಿರೀಕ್ಷೆಯಲ್ಲಿದ್ದಾರೆ. …
-
Karnataka State Politics Updates
CM Basavaraj Bommai: ಬಜರಂಗದಳ ಹಾಗೂ ಆಂಜನೇಯಗೆ ಏನು ಸಂಬಂಧ? ಡಿಕೆ ಶಿವಕುಮಾರ್ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಸಿಎಂ ಬೊಮ್ಮಾಯಿ!!
by ವಿದ್ಯಾ ಗೌಡby ವಿದ್ಯಾ ಗೌಡಬಜರಂಗದಳ ನಿಷೇಧ ಘೋಷಣೆಯನ್ನು ವಾಪಾಸ್ ಪಡೆಯುವುದಿಲ್ಲ ಎಂದು ಡಿಕೆಶಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಉತ್ತರ ನೀಡಿದ್ದಾರೆ.
-
Karnataka State Politics Updates
Jagadish shettar: ‘ಇದು ನನ್ನ ಕೊನೆಯ ಚುನಾವಣೆ ನನಗೆ ಮತ ನೀಡಿ, ಗೆಲ್ಲಿಸಿ’ ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕರಪತ್ರದಲ್ಲಿ ಘೋಷಣೆ!!
by ಹೊಸಕನ್ನಡby ಹೊಸಕನ್ನಡಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಪ್ರಚಾರದಲ್ಲಿ ತೊಡಗಿದ್ದಾರೆ.
-
ಹಿರಿಯ ಕಾಂಗ್ರೆಸ್ ನಾಯಕ ಡಿಬಿ ಇನಾಮದಾರ್ ಅವರು ಇಂದು ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು.
-
Karnataka State Politics Updates
Karnataka Election: ಕೊನೆಯ ಹಂತದಲ್ಲಿ ನಡೆದೇ ಹೋಯಿತು ಈ ಕ್ಷೇತ್ರದ ಅಭ್ಯರ್ಥಿ ಬದಲಾವಣೆ! ಯಾಕೆ?
by ವಿದ್ಯಾ ಗೌಡby ವಿದ್ಯಾ ಗೌಡಇದೀಗ ಕಾಂಗ್ರೆಸ್ ಪಕ್ಷದಿಂದ ಕೋಲಾರ ಜಿಲ್ಲೆಯ ಮುಳಬಾಗಿಲ ಅಭ್ಯರ್ಥಿಯನ್ನು (Congress candidate) ಬದಲಾವಣೆ ಮಾಡಲಾಗಿದೆ.
-
Karnataka State Politics Updatesದಕ್ಷಿಣ ಕನ್ನಡ
Puttur : ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ
ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಲು ಕೋಡಿಂಬಾಡಿ ಅಶೋಕ್ ಕುಮಾರ್ ರೈ (Ashok kumar Rai)ಯವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
