ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ (Congress Manifesto 2023 )ಮಾಡಿದ್ದಾರೆ.
Tag:
congress election manifesto
-
ಭಜರಂಗದಳ, ಪಿಎಫ್ಐ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖರ್ಗೆ ಹೇಳಿದರು. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
-
Karnataka State Politics Updates
Congress Manifesto 2023: ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ! 10 ಕೆಜಿ ಅಕ್ಕಿ, 200 ಯೂನಿಟ್ ಉಚಿತ್ ವಿದ್ಯುತ್!!!
by ಕಾವ್ಯ ವಾಣಿby ಕಾವ್ಯ ವಾಣಿಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
