Congress guarantee: ರಾಜ್ಯದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರು ತಮ್ಮಲ್ಲಿನ ಆಧಾರ್ ಕಾರ್ಡ್, ವೋಟರ್ ಐಡಿ ಹಾಗೂ ರೇಷನ್ ಕಾರ್ಡ್ ಅನ್ನು ತೋರಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು
Congress government
-
Karnataka State Politics Updates
5 ಗ್ಯಾರಂಟಿಗಳ ಜತೆ ಸದ್ದಿಲ್ಲದೇ 6 ನೇ ಗ್ಯಾರಂಟಿ ಮಹಿಳೆಯರ ಕೈಗಿಟ್ಟಿದೆ ಕಾಂಗ್ರೆಸ್, ಅದೇನು ಗೊತ್ತೇ?
by ಹೊಸಕನ್ನಡby ಹೊಸಕನ್ನಡCongress 6th guarantee :ಮನೆಯ ಮಹಿಳೆಯರ ಕಾನ್ಫಿಡೆನ್ಸ್ ಇಮ್ಮಡಿಯಾಗಿದೆ. ಕಾರಣ ಕಾಂಗ್ರೆಸ್ ಮಹಿಳೆಯರಿಗೆ ಮತ್ತು ಅವರ ಖಾತೆಗೆ ನೀಡಿರುವ ಸೌಲಭ್ಯಗಳ ಮಹಿಮೆ.
-
Karnataka State Politics Updates
Congress tweet: ಬಜರಂಗದಳದ ನಿರುದ್ಯೋಗಿಗಳಿಗೂ ಫ್ರೀ, ಕಟೀಲ್ – ಕರಂದ್ಲಾಜೆಗೂ ಫ್ರೀ ಎಂದು ಕಿಚಾಯಿಸಿ ಟ್ವೀಟ್ ಮಾಡಿದ ಕಾಂಗ್ರೆಸ್ !
by ಹೊಸಕನ್ನಡby ಹೊಸಕನ್ನಡCongress tweet: ಈ ಘೋಷಣೆ ಬೆನ್ನಲ್ಲೇ ಈ ಗ್ಯಾರೆಂಟಿ ಯೋಜನೆಯನ್ನು ಪ್ರಶ್ನೆ ಮಾಡಿದ್ದ ಬಿಜೆಪಿ ವಿರುದ್ಧ ಟ್ವೀಟ್ ಕೂಡಾ ಮಾಡಿ ತಿರುಗೇಟು ನೀಡಿದೆ.
-
Karnataka State Politics Updates
Karnataka Congress: ನೂತನ ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ, ನಕಲಿ ಪಟ್ಟಿ ನಂಬಬೇಡಿ- ಕಾಂಗ್ರೆಸ್ ಸ್ಪಷ್ಟನೆ
by ಹೊಸಕನ್ನಡby ಹೊಸಕನ್ನಡ24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಸಚಿವ ಸ್ಥಾನ ಹಂಚಿಕೆಯಾಗಿರುವಂತ (Karnataka cabinet) ಪಟ್ಟಿಯೊಂದು ಸೋಷಿಯಲ್ ಮೀಡಿಯಾದಲ್ಲಿ ( Social Media ) ವೈರಲ್ ಆಗಿತ್ತು
-
ರಾಜ್ಯದಲ್ಲಿ ಫ್ರೀ ಬಸ್ ಸ್ಕೀಮ್ಗೆ (Free Bus for Women) ದಿನಗಣನೆ ಹೋಗಿ ಕ್ಷಣಗಣನೆ ಶುರುವಾಗಿದೆ. ಯೋಜನೆಯ ಜಾರಿಗೆ ಬೇಕಾದ ಸಕಲ ತಯಾರಿಗಳನ್ನು ಸರ್ಕಾರ ಮಾಡಿಕೊಳ್ಳುತ್ತಿದೆ
-
Karnataka State Politics Updates
BJP Tender: ಬಿಜೆಪಿಗೆ ಮತ್ತೆ ಶಾಕ್! 20ಸಾವಿರ ಕೋ.ರೂ. ಮೊತ್ತದ ಟೆಂಡರ್ ರದ್ದು ಮಾಡಿ ಆದೇಶ ಹೊರಡಿಸಿದ ಸಿದ್ಧು ಗೌರ್ಮೆಂಟ್!
by ಹೊಸಕನ್ನಡby ಹೊಸಕನ್ನಡBJP Tender: ಅಕ್ರಮ ಟೆಂಡರ್ಗಳ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್(Congress) ಚುನಾವಣ ಪ್ರಚಾರದ ವೇಳೆ ಕೂಡ ಹೇಳಿತ್ತು.
-
Karnataka State Politics Updates
Congress: ಕಾಂಗ್ರೆಸ್ ಸರ್ಕಾರ ಬಂದಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಬಿಲ್ ಕಲೆಕ್ಟರ್ ಮುಂದೆ ಪಟ್ಟು ಹಿಡಿದು ಕೂತ ಗ್ರಾಮಸ್ಥರು !
ಕಾಂಗ್ರೆಸ್ ಸರ್ಕಾರ ಬಂದಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಬಿಲ್ ಕಲೆಕ್ಟರ್ ಮುಂದೆ ಪಟ್ಟು ಹಿಡಿದು ಕೂತ ಗ್ರಾಮಸ್ಥರು !
