ಅಜ್ಜಿಯೊಬ್ಬರು ಕಂಡಕ್ಟರ್(Conductor) ಬಳಿ ಕಿರಿಕ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ (Elderly women viral video) ಆಗ್ತಿದೆ.
Congress guarantee
-
Karnataka State Politics Updates
CT Ravi: ‘ ಜನರೇ ಇಲ್ಲಿ ಕೇಳಿ, ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂ ಸಿದ್ದರಾಮಯ್ಯಗೆ ಕಳ್ಸಿ ‘– ಸಿ.ಟಿ ರವಿ ರಾಜ್ಯದ ಜನರಿಗೆ ಕರೆ !
” ಯಾರೂ ವಿದ್ಯುತ್ ಬಿಲ್ ಕಟ್ಟಬಾರದು, ಬಿಲ್ ಬಂದ್ರೆ ಮುಖ್ಯಮಂತ್ರಿಯವರು ಹೇಳಿದ್ದಾರೆ ಅಂತಾ ಅವರಿಗೆ ಕಳುಹಿಸಬೇಕು ” ಎಂದು ಅವರು ಎಚ್ಚರಿಸಿದ್ದಾರೆ.
-
Karnataka State Politics Updates
Free Bus: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಮೋದನೆ ; ಕಂಡೀಷನ್ಸ್ ಏನು ಗೊತ್ತಿದೆಯೇ?
by ವಿದ್ಯಾ ಗೌಡby ವಿದ್ಯಾ ಗೌಡFree Bus: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly election) ಮುಕ್ತಾಯವಾಗಿ, ಕಾಂಗ್ರೆಸ್ (Congress) ಪಕ್ಷ ಭರ್ಜರಿ ಜಯ ಗಳಿಸಿದ್ದು, ನಿನ್ನೆ ಮೇ.20ರಂದು (ಇಂದು) ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಡುವೆ …
-
Karnataka State Politics Updates
Free current Scheme: ಕಾಂಗ್ರೆಸ್ಸಿನ ಉಚಿತ ವಿದ್ಯುತ್ ಎಫೆಕ್ಟ್, ಎಲ್ಪಿಜಿ ಗ್ಯಾಸನ್ನು ಮೂಲೆಗೆ ಹಾಕಿ ಕರೆಂಟ್ ಒಲೆ ಖರೀದಿಸುತ್ತಿರುವ ಜನ!
by ಹೊಸಕನ್ನಡby ಹೊಸಕನ್ನಡಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ಯೋಜನೆಯು (Free current Scheme ) ಭಾರೀ ಖುಷಿನೀಡಿದ್ದು, ಇದನ್ನೇ ಜನ ಪರ್ಯಾಯವಾಗಿ ಬಳಸಲು ಮುಂದಾಗಿದ್ದಾರೆ.
-
Karnataka State Politics Updates
Rahul Gandhi: 5 ಗ್ಯಾರಂಟಿ ಯೋಜನೆ ಜಾರಿ ಮಾಡುವ ಸ್ಪಷ್ಟನೆ : ರಾಹುಲ್ ಗಾಂಧಿ
by ಕಾವ್ಯ ವಾಣಿby ಕಾವ್ಯ ವಾಣಿRahul Gandhi: ನಾವು ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನಡೆಸುತ್ತೇವೆ. ನಾವು ಕೊಟ್ಟ ಗ್ಯಾರಂಟಿ ಘೋಷಣೆಗಳನ್ನು ಜಾರಿಗೆ ತರುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
-
Karnataka State Politics Updates
DK Shivakumar: ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ : ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್
ಮೊದಲ ಕ್ಯಾಬಿನೆಟ್ನಲ್ಲಿ ಗ್ಯಾರಂಟಿ ಯೋಜನೆ ತರುತ್ತೇವೆ ಎಂದು ಬೆಂಗಳೂರಿನಲ್ಲಿ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
