ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನ ಬಹುದೂರ ತಳ್ಳಿದ ಅಘಾತಕಾರಿ ವಿಡಿಯೋ ವೈರಲ್ ಆಗಿದೆ, ಈ ವೇದಿಕೆಯಲ್ಲಿ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಬೆಂಬಲಿಗರಿಂದ ಸುತ್ತುವರೆದಿರುವುದನ್ನು ನೋಡಬಹುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ …
Congress leader
-
ದಕ್ಷಿಣ ಕನ್ನಡ
ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನು ಅಪಹರಣ ಪ್ರಕರಣ | ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಜನರ ವಿರುದ್ಧ ಪ್ರಕರಣ
ಸುಳ್ಯ : ಬೆಳ್ಳಾರೆಯ ಪ್ರತಿಷ್ಟಿತ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ ಕಾಮಧೇನು ಎಂವರನ್ನು ಅಪಹರಿಸಿದ ಆರೋಪದಡಿ 6 ಜನರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. 19 ರಂದು ಮಧ್ಯಾಹ್ನ ಆಂಬ್ಯುಲೆನ್ಸ್ ಸಹಿತ ಕೆಲವು ವಾಹನಗಳಲ್ಲಿ ಬಂದ …
-
Karnataka State Politics UpdateslatestNewsSocialಬೆಂಗಳೂರು
ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಒಂದು ನಾಯಿ ಕೂಡಾ ಸತ್ತಿಲ್ಲ ಎಂಬ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ, ಬಿರುಸುಗೊಂಡ ರಾಜಕೀಯ ಕೋಲಾಹಲ !!
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ “ನಾಯಿ” ಹೇಳಿಕೆ ಮಂಗಳವಾರ ಸಂಸತ್ತಿನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಆಡಳಿತಾರೂಢ ಬಿಜೆಪಿ ಅವರ ಪಕ್ಷದಿಂದ ಕ್ಷಮೆಯಾಚಿಸಲು ಒತ್ತಾಯಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಂಗ್ರೆಸ್ ಹಲವರನ್ನು ಬಲಿಕೊಟ್ಟಿದೆ. ಆದರೆ ಬಿಜೆಪಿ ಹೋರಾಟದಲ್ಲಿ ಒಂದು ನಾಯಿಯನ್ನು ಕೂಡಾ ಕಳೆದುಕೊಂಡಿಲ್ಲ ಎಂದು …
-
ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದೆ. ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ನಡೆಸಿದ್ದಾರೆ. ಮುಂಜಾನೆಯಿಂದಲೂ ಐಟಿ ಅಧಿಕಾರಿಗಳು ದಾಖಲೆಗಳನ್ನು …
-
Karnataka State Politics UpdateslatestNewsSocial
ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಬ್ರಿಟಿಷರು ಸಂಭಾಜಿಯನ್ನು ಹತ್ಯೆ ಮಾಡಿದರು | ಸತೀಶ್ ಜಾರಕಿಹೊಳಿ ಹೊಸ ಬಾಂಬ್
ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಸತೀಶ್ ಜಾರಕಿಹೊಳಿ ಮತ್ತೊಂದು ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಮತ್ತೊಂದು ಎಡವಟ್ಟು ಮಾಡಿ ನಾಲಿಗೆ ಹರಿಬಿಟ್ಟಿದ್ದಾರೆ. ಬೆಳಗಾವಿಯ ನಿಪ್ಪಾಣಿಯಲ್ಲಿ ನವೆಂಬರ್ 6ರಂದು …
-
latestNationalNews
Shivaraj Patil On Jihad : ಅರ್ಜುನನಿಗೆ ಶ್ರೀಕೃಷ್ಣ ಜಿಹಾದ್ ಬೋಧಿಸಿದ್ದ ಎಂದ ಕಾಂಗ್ರೆಸ್ ನಾಯಕ!!!
ಜಿಹಾದ್ ಬಗ್ಗೆ ದಿನಂಪ್ರತಿ ಹೊಸ ವಿವಾದದ ಅಲೆಗಳು ವರದಿಯಾಗುತ್ತಿರುವ ಬೆನ್ನಲ್ಲೇ ಪ್ರಭಾವಿ ನಾಯಕರೊಬ್ಬರ ಜಿಹಾದ್ ಕುರಿತಾದ ಹೇಳಿಕೆ ಹೊಸ ವಿವಾದ ಹುಟ್ಟು ಹಾಕಿದೆ. ಅದರಲ್ಲೂ ಹಿಂದೂ ಧರ್ಮದಲ್ಲಿ ಆರಾಧಿಸುವ ಭಗವದ್ಗೀತೆಯ ಕುರಿತಾಗಿ ನಾಲಿಗೆ ಹರಿಬಿಟ್ಟು ಜಿಹಾದ್ ಬಗ್ಗೆ ಹಿಂದೂ ಪುರಾಣಗಳು ಕೂಡ …
-
Karnataka State Politics UpdateslatestNewsಬೆಂಗಳೂರು
ಕಾಂಗ್ರೆಸ್ ಟ್ವೀಟ್ ಗೆ ತಿರುಗೇಟು ನೀಡಿದ ಬಿಜೆಪಿ | ಓಣಂ ಊಟ ಸವಿದ ಡಿಕೆಶಿ Vs ತೇಜಸ್ವಿ ಸೂರ್ಯ ಫೋಟೋ ಟ್ವೀಟ್
by Mallikaby Mallikaಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ದೋಸೆ ತಿನ್ನೋ ಫೋಟೋಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು ಭಾರೀ ವೈರಲ್ ಆಗಿತ್ತು. ಈಗ ಕಾಂಗ್ರೆಸ್ ವಿರುದ್ಧ ಬಿಜೆಪಿ ತಿರುಗೇಟು ನೀಡಿದೆ. ಹೌದು, ದೋಸೆ ಟ್ವೀಟ್ ಗೆ ಮತ್ತೊಂದು ಕೌಂಟರ್ ಟ್ವೀಟ್ ಬಿಜೆಪಿ …
-
InterestingKarnataka State Politics Updateslatest
ಏಟಿನ ಮೇಲೆ ನೂರೆಂಟು ಏಟು | ಒಂದೇ ದಿನ ಕಾಂಗ್ರೆಸ್ ನ ಐದು ವಿಕೆಟ್ ಪತ ಪತ !!
ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ 5 ಶಾಸಕರು ಪಕ್ಷವನ್ನು ತೊರೆದು ಕಾಂಗ್ರೆಸ್ಗೆ ಮತ್ತೊಮ್ಮೆ ಚಮಕ್ ನೀಡಿದ್ದಾರೆ. ಇವತ್ತು ರಾಜೀನಾಮೆ ನೀಡಿದ ಗುಲಾಂ ನಬಿ ಹೊಸ ಪಕ್ಷ ಸ್ಥಾಪನೆಯ …
-
InterestingKarnataka State Politics Updates
BIG BREAKING NEWS: ಕಾಂಗ್ರೆಸ್ಗೆ ಮರ್ಮಾಘಾತ, ಸೋನಿಯಾ ಗಾಂಧಿ ಆಪ್ತ ಗುಲಾಂ ನಬಿ ಆಜಾದ್ ರಾಜೀನಾಮೆ
ಕಾಂಗ್ರೆಸ್ಗೆ ಭಾರೀ ದೊಡ್ಡ ಹೊಡೆತ ಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಇಂದು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ 23 ನಾಯಕರ ಗುಂಪಿನಲ್ಲಿ ಗುಲಾಂ …
-
InterestingKarnataka State Politics UpdateslatestNews
ಭೀಕರ ಕಾರು ಅಪಘಾತದಲ್ಲಿ ದುರಂತ ಸಾವು ಕಂಡ ಕಾಂಗ್ರೆಸ್ ನಾಯಕನ ಮಗಳು
ಹೈದರಾಬಾದ್: ಭೀಕರ ಕಾರು ಅಪಘಾತದಲ್ಲಿ ಕಾಂಗ್ರೆಸ್ ನಾಯಕನ ಮಗಳು ದುರಂತ ಸಾವಿಗೀಡಾಗಿರುವ ಘಟನೆ ಸೋಮವಾರ ಮುಂಜಾನೆ ಹೈದರಾಬಾದ್ ಹೊರವಲಯದ ಶಂಶಾಬಾದ್ನಲ್ಲಿ ನಡೆದಿದೆ. ಮೃತಳನ್ನು ಕಾಂಗ್ರೆಸ್ ನಾಯಕ ಮೊಹಮ್ಮದ್ ಫಿರೋಜ್ ಖಾನ್ ಅವರ ಮಗಳು ತಾನ್ಯಾ ಕಾಕಡೆ (25) ಎಂದು ಗುರುತಿಸಲಾಗಿದೆ. ಫ್ರೆಂಡ್ಸ್ …
