Yatnal: ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಶಾಸಕ ಬಸವನಗೌಡ ಪಾಟೀಲ ಅವರು ಇದೀಗ ಕಾಂಗ್ರೆಸ್ ಮುಖಂಡನನ್ನು ಭೇಟಿಯಾಗಿದ್ದಾರೆ. ಯತ್ನಾಳ ಅವರ ಈ ನಡೆ ಬಾರಿ ಕುತೂಹಲ ಮೂಡಿಸಿದೆ.
Congress leaders
-
News
MUDA Case: ಸಿಎಂ ಸಿದ್ದು ವಿರುದ್ಧ ಹೆಚ್ಚು ದಾಖಲೆ ನೀಡಿದ್ದೇ ಕಾಂಗ್ರೆಸ್ ನಾಯಕರು- ಮೂಡ ದೂರುದಾರ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!!
MUDA Case: ಮೂಡ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕರೇ ನನಗೆ ಹೆಚ್ಚು ದಾಖಲೆಯನ್ನು ನೀಡಿದ್ದು ಎಂಬುದಾಗಿ ದೂರು ದಾದ ಸ್ನೇಹಮಯಿ ಕೃಷ್ಣ ಅವರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
-
News
Kadaba: ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡ – BJP ನಾಯಕರ ಆರೋಪ, ಕಾಂಗ್ರೆಸ್ ಹೇಳಿದ್ದೇನು?
Kadaba: ಕಡಬದಲ್ಲಿ ಕಳೆದ ಐದು ದಿನಗಳಿಂದ ಸುದ್ದಿಯಲ್ಲಿದ್ದ ಯುವಕ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಯುವಕನನ್ನು ಆತನ ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿದೆ.
-
Karnataka State Politics Updates
15 to Prime Minister Modi Money order: ಪ್ರಧಾನಿ ಮೋದಿಗೆ 15 ರೂ. ಮನಿಯಾರ್ಡರ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು!! ಯಾಕೆ ಗೊತ್ತಾ? ಇಲ್ಲಿದೆ ನೋಡಿ ಹಲವು ವಿಚಾರಗಳು!!
by ಹೊಸಕನ್ನಡby ಹೊಸಕನ್ನಡಮೋದಿ ವಿರುದ್ಧ ವಿಚಿತ್ರವಾದ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಪಕ್ಷದಿಂದ ಒಂದಷ್ಟು ಮಂದಿ ಸೇರಿ ಇಂದು ಪ್ರಧಾನಿ ಮೋದಿಗೆ 15 ರೂ. ಮನಿಯಾರ್ಡರ್(Money order) ಮಾಡಿದ್ದಾರೆ.
-
Karnataka State Politics Updates
Narendra Modi: ಮೋದಿಗೆ ಕಾಂಗ್ರೆಸ್ ನಾಯಕರು ಎಷ್ಟು ಸಲ ಅವಾಚ್ಯ ಬೈಗುಳ ನೀಡಿದ್ದಾರೆ ಗೊತ್ತಾ ? ಲೆಕ್ಕ ಬಿಚ್ಚಿಟ್ಟ ಜಾಗತಿಕ ನಾಯಕ !
by ವಿದ್ಯಾ ಗೌಡby ವಿದ್ಯಾ ಗೌಡಮೋದಿಗೆ ಕಾಂಗ್ರೆಸ್ ನಾಯಕರು ಎಷ್ಟು ಸಲ ಅವಾಚ್ಯ ಬೈಗುಳ ನೀಡಿದ್ದಾರೆ ಗೊತ್ತಾ ? ನೀವು ಬೆಚ್ಚಿ ಬೀಳ್ತೀರಾ!!. ಇದೇನು ಇಷ್ಟು ಸಲ ಬೈದಿದ್ದಾರೆ ಎಂದು.
-
Karnataka State Politics UpdateslatestNewsSocialಬೆಂಗಳೂರು
ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಒಂದು ನಾಯಿ ಕೂಡಾ ಸತ್ತಿಲ್ಲ ಎಂಬ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ, ಬಿರುಸುಗೊಂಡ ರಾಜಕೀಯ ಕೋಲಾಹಲ !!
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ “ನಾಯಿ” ಹೇಳಿಕೆ ಮಂಗಳವಾರ ಸಂಸತ್ತಿನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಆಡಳಿತಾರೂಢ ಬಿಜೆಪಿ ಅವರ ಪಕ್ಷದಿಂದ ಕ್ಷಮೆಯಾಚಿಸಲು ಒತ್ತಾಯಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಂಗ್ರೆಸ್ ಹಲವರನ್ನು ಬಲಿಕೊಟ್ಟಿದೆ. ಆದರೆ ಬಿಜೆಪಿ ಹೋರಾಟದಲ್ಲಿ ಒಂದು ನಾಯಿಯನ್ನು ಕೂಡಾ ಕಳೆದುಕೊಂಡಿಲ್ಲ ಎಂದು …
-
Karnataka State Politics Updates
ಕಾಂಗ್ರೆಸ್ ಗೆ ಮತ್ತೊಂದು ಶಾಕ್ !! | ಪಕ್ಷಕ್ಕೆ ಕೈಕೊಟ್ಟ ಐವರು ಪ್ರಮುಖ ನಾಯಕರು, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ
ಪಂಚರಾಜ್ಯ ಚುನಾವಣೆಯ ಬಳಿಕ ಕಾಂಗ್ರೆಸ್ ಅದೆಷ್ಟೋ ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಆ ಪಂಚರಾಜ್ಯಗಳಲ್ಲದೆ ಬೇರೆ ರಾಜ್ಯಗಳಲ್ಲೂ ಕಾರ್ಯಕರ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಪ್ರಮುಖ ಚುನಾವಣೆಯಲ್ಲೇ ಮುಖಭಂಗಕ್ಕೀಡಾಗಿರುವ ಕಾಂಗ್ರೆಸ್ ತನ್ನ ಒಳಜಗಳಗಳಿಂದಾಗಿ ಪ್ರಮುಖ ನಾಯಕರನ್ನು ಕಳೆದುಕೊಳ್ಳುತ್ತಿದೆ ಎಂಬುದು ಸತ್ಯದ ಸಂಗತಿ. ಅಂತೆಯೇ …
