ಕಾಂಗ್ರೆಸ್ ಪಕ್ಷಕ್ಕೆ ಎಲ್ಲೆಡೆ ದೊಡ್ಡ ಹೊಡೆತ ಬೀಳುತ್ತಲೇ ಇದ್ದು, ಇದೀಗ ಗೋವಾ ರಾಜಕೀಯದಲ್ಲಿ ಕಾಂಗ್ರೆಸ್ ಗೆ ಶಾಕ್ ಎದುರಾಗಿದೆ. ಹೌದು. 8 ಮಂದಿ ಕಾಂಗ್ರೆಸ್ ಶಾಸಕರು ಮತ್ತು ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ್ …
Tag:
