ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಇಡಿ ಕಚೇರಿಯನ್ನು ದುರ್ಬಳಕೆ ಮಾಡುತ್ತಿದೆ, ಆ ಮೂಲಕ ಕಾಂಗ್ರೆಸ್ ನಾಯಕರನ್ನು ಹಿಂಸಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನ ಕಾಂಗ್ರೆಸ್ ನಾಯಕರು ಪ್ರತಿಭಟಿಸಿ, ಐಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆಯಿತು. ಮಂಗಳೂರಿನ …
Tag:
