Congress Manifesto : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಅದನ್ನು ಜನರಲ್ಲಿ ಮಂಡಿಸಬಹುದು. ಈ ಪ್ರಣಾಳಿಕೆಯು 5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ಗಳನ್ನು ಆಧರಿಸಿರುತ್ತದೆ. ಘರ್ ಘರ್ ಗ್ಯಾರಂಟಿ ಎಂಬ ಮಂತ್ರದೊಂದಿಗೆ ದೇಶದ ಪ್ರತಿಯೊಬ್ಬ ಮತದಾರರನ್ನು ತಲುಪಲು …
congress Manifesto
-
latestNationalNews
Congress Government: ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್, ಈ ಸಮುದಾಯದವರಿಗೆ 12 ಲಕ್ಷ ನೆರವು – ಮತ್ತೆ ಬಂಪರ್ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Congress guarantee: ಪಂಚ ಗ್ಯಾರಂಟೀ ಸೂತ್ರದ ಮೂಲಕ ಚುನಾವಣೆಯಲ್ಲಿ ಗೆದ್ದು ಜಯಭೇರಿ ಬಾರಿಸಿದ ಕಾಂಗ್ರೆಸ್ ಇದೇ ಮಾದರಿಯನ್ನು ಕಾಂಗ್ರೆಸ್(Congress)ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಳವಡಿಸುವ ಯೋಜನೆ ಹಾಕಿಕೊಂಡಿದೆ. ಮುಂದಿನ ತಿಂಗಳು ನಡೆಯುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಚಾರ ಕಾರ್ಯ ಆರಂಭ ಮಾಡಿದ್ದು, ಈ …
-
Karnataka State Politics Updates
Congress Manifesto: ಬಜರಂಗದಳ ನಿಷೇಧ ವಿಚಾರ! ಕಾಂಗ್ರೆಸ್ ಸಮೀಕ್ಷೆ ಏನು ಹೇಳುತ್ತಿದೆ?
by ಕಾವ್ಯ ವಾಣಿby ಕಾವ್ಯ ವಾಣಿಬಜರಂಗದಳ ಸಂಘಟನೆಯನ್ನು ನಿಷೇಧ ಮಾಡುವುದಾಗಿ ಭರವಸೆ ಕೊಟ್ಟಿರುವುದೇ, ಬಿಜೆಪಿ ಗೆ ಮತ್ತಷ್ಟು ಬಲ ಬರಲು ಕಾರಣ ಆಗಿದೆ ಎಂಬ ವಿಚಾರ ಇದೀಗ ಗೊಂದಲ ಸೃಷ್ಟಿ ಮಾಡಿದೆ.
-
Karnataka State Politics Updates
Bajarang Dal: ಕಾಂಗ್ರೆಸ್ ವಿರುದ್ಧ ಭಜರಂಗದಳ ಚಾಲೆಂಜ್! ಮೇ 4ರಂದು ರಾಜ್ಯದಾದ್ಯಂತ ಹನುಮಾನ್ ಚಾಲಿಸಾ ಪಠಣ!
by ಕಾವ್ಯ ವಾಣಿby ಕಾವ್ಯ ವಾಣಿಕಾಂಗ್ರೆಸ್ ತನ್ನ ಪ್ರಾಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ನಿರ್ಧಾರ ಘೋಷಣೆ ಮಾಡಿ, ವಿವಾದವನ್ನು ಹುಟ್ಟು ಹಾಕಿದೆ.
-
Karnataka State Politics Updates
B K Hariprasad: ಭಯೋತ್ಪಾದನೆ ಬೆಂಬಲಿಸಿದ್ರೆ PFI, ಭಜರಂಗದಳ ಆದ್ರೂ ಬ್ಯಾನ್ ಮಾಡ್ತೇವೆ! ಮತ್ತೆ ನಾಲಗೆ ಹರಿಬಿಟ್ಟ ಬಿ.ಕೆ ಹರಿಪ್ರಸಾದ್
by ಹೊಸಕನ್ನಡby ಹೊಸಕನ್ನಡಕಾಂಗ್ರೆಸ್ ಪಕ್ಷ (Karnataka Congress) ಇಂದು ತನ್ನ ಪ್ರಣಾಳಿಕೆ (Congress Manifesto) ಬಿಡುಗಡೆ ಮಾಡಿ ಅಧಿಕಾರಕ್ಕೆ ಬಂದ್ರೆ ಭಜರಂಗದಳ ನಿಷೇಧ
-
Karnataka State Politics Updates
Congress Manifesto 2023: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ? ಇಲ್ಲಿದೆ ಲಿಸ್ಟ್
by ಕಾವ್ಯ ವಾಣಿby ಕಾವ್ಯ ವಾಣಿಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ (Congress Manifesto 2023 )ಮಾಡಿದ್ದಾರೆ.
-
ಭಜರಂಗದಳ, ಪಿಎಫ್ಐ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖರ್ಗೆ ಹೇಳಿದರು. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
