HY meti: ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
Congress MLA
-
Rajanna Resign: ವಾಲ್ಮೀಕಿ ಸಮುದಾಯದ ನಾಯಕ ರಾಜಣ್ಣ ಸಂಪುಟದಿಂದ ವಜಾ ಮಾಡಿದ್ದರಿಂದ ಎಸ್.ಟಿ ನಾಯಕರು ಗಾಯಗೊಂಡ ಸಿಂಹದಂತಾಗಿದ್ದಾರೆ.
-
News
Audio Viral: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ನಿಂದಲೇ ಭ್ರಷ್ಟಾಚಾರ ಆರೋಪ – ಆಡಿಯೋ ವೈರಲ್
by V Rby V RAudio Viral : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಬಿ.ಆರ್.ಪಾಟೀಲ್ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಈ ಕುರಿತಾದ ಆಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಇದರಿಂದ ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಿದಂತಾಗಿದೆ.
-
ದಕ್ಷಿಣ ಕನ್ನಡ
Putturu : ಮುಂದಿನ ಎಲೆಕ್ಷನ್ ವೇಳೆ ಬಿಜೆಪಿ ಸೇರ್ಪಡೆ ವಿಚಾರ – ‘ಕಾಂಗ್ರೆಸ್ ಬಿಟ್ಟು ಬೇರೆ ಯಾವುದೇ ಪಕ್ಷ ಸೇರುವುದಿಲ್ಲ’ ಎಂದ ಶಾಸಕ ಅಶೋಕ್ ಕುಮಾರ್ ರೈ !!
Putturu: ಪುತ್ತೂರಿನ ಹಾಲಿ ಕಾಂಗ್ರೇಸ್ ಶಾಸಕ ಅಶೋಕ್ ರೈ ಮುಂದಿನ ಚುನಾವಣೆಯ ವೇಳೆ ಬಿಜೆಪಿ ಸೇರುವುದು ಖಚಿತ ಎಂಬ ಸುದ್ದಿಯೊಂದು ಇಂದು ಸಂಜೆಯ ವೇಳೆಗೆ ಬಾರಿ ಸದ್ದು ಮಾಡಿತ್ತು. ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಅವರೇ ಈ ರೀತಿ ಹೊಸ ಬಾಂಬ್ …
-
Karnataka State Politics Updates
Vijayadharani: ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕಿ !!
by ಹೊಸಕನ್ನಡby ಹೊಸಕನ್ನಡVijayadharani: ಲೋಕಸಭಾ ಚುನಾವಣೆ ಹೊತ್ತಲ್ಲಿ ತಮಿಳುನಾಡಿನ ವಿಳವಂಕೋಡ್ ಕ್ಷೇತ್ರದ ಕಾಂಗ್ರೆಸ್ ಮಹಿಳಾ ಶಾಸಕಿ ಎಸ್ ವಿಜಯಧರಣಿ (Vijayadharani) ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹೌದು, ತಮಿಳುನಾಡಿನ(Tamilunadu) ಹಾಲಿ ಶಾಸಕಿ ಎಸ್.ವಿಜಯಾಧರಣಿ ಕಾಂಗ್ರೆಸ್ ಪಕ್ಷ ತೊರೆದು ಶನಿವಾರ ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ …
-
Karnataka State Politics UpdatesNews
Congress MLA: ರಾಮ ಮಂದಿರ ವಿಚಾರದಲ್ಲಿ ಕಾಂಗ್ರೆಸ್ ತಾಳುವ ನಿರ್ಧಾರದಿಂದ ಬೇಸರ – ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ನಾಯಕ !!
Congress MLA: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಇದಾವುದೂ ನನಗೆ ಸಂಬಂಧ ಇಲ್ಲವೆಂದು ದೂರ ಉಳಿದಿದೆ. ದೂರ ಉಳಿದರೆ ಬಿಡಿ ತೊಂದರೆ ಇಲ್ಲ, ಮಂದಿರದ ಬಗ್ಗೆ, …
-
Karnataka State Politics Updateslatest
Congress MLA: ಮಹಿಳೆಯ ಜೊತೆ ಕಾಂಗ್ರೆಸ್ ಶಾಸಕನ ಅಸಭ್ಯ ವರ್ತನೆ !! ತುಟಿಗೆ ಕೇಕ್ ಸವರುತ್ತಾ… ವೈರಲ್ ಆಯ್ತು ವಿಡಿಯೋ !!
Congress MLA: ನಮ್ಮ ಜನಪ್ರತಿನಿಧಿಗಳು ಯಾವುದೇ ಕೆಲಸ ಮಾಡಲಿ ಅದು ಆ ಕೂಡಲೇ ವೈರಲ್ ಆಗಿಬಿಡುತ್ತದೆ. ಅದು ಒಳ್ಳೆಯದಿರಲಿ ಕೆಟ್ಟದಿರಲಿ ಅಷ್ಟು ಬೇಗ ಎಲ್ಲೆಡೆ ಪ್ರಚಾರ ಆಗಿಬಿಡುತ್ತದೆ. ಹೀಗಾಗಿ ಯಾವುದೇ ಸಾರ್ವಜನಿಕ ಸ್ಥಳಗಳಿಗೆ ತೆರಳಿದರೂ ಕೂಡ ಅವರೆಲ್ಲರೂ ಜಾಗರೂಕರಾಗಿ, ಶಿಸ್ತಿನಿಂದ ವರ್ತಿಸುತ್ತಾರೆ. …
-
Karnataka State Politics Updates
Congress government: ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ದೊಡ್ಡ ಆಘಾತ- ‘ನಾನು ಕಾಂಗ್ರೆಸ್ ಶಾಸಕಿಯಲ್ಲ’ ಎಂದು ಶಾಕಿಂಗ್ ಹೇಳಿಕೆ ನೀಡಿದ ಶಾಸಕಿ !!
ನಾನು ಕಾಂಗ್ರೆಸ್ ಶಾಸಕಿ ಅಲ್ಲ ಎನ್ನುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ(Congress government)ಪರೋಕ್ಷ ವಾಗಿ ಹರಪನಹಳ್ಳಿ ಶಾಸಕಿ ಎಂ ಪಿ ಲತಾ(M P Latha) ಅವರು ಶಾಕ್ ನೀಡಿದ್ದಾರೆ.
-
Karnataka State Politics Updates
Gift politics: ಸಿದ್ದರಾಮಯ್ಯ ಗಿಫ್ಟ್ ಪ್ರಕರಣ- ಕಾಂಗ್ರೆಸ್ ನ 135 ಶಾಸಕರು ಅನರ್ಹ ?! ಅರೆ ಏನಿದು ಶಾಕಿಂಗ್ ನ್ಯೂಸ್ ?!
ಕುಮಾರಸ್ವಾಮಿ ಅವರು ಹೇಳಿದ ಯತೀಂದ್ರ ಸಿದ್ದರಾಮಯ್ಯ ಅವರ ಮಾತಿನಿಂದ ಕಾಂಗ್ರೆಸ್ ಅಭ್ಯರ್ಥಿಗಳು ಗಿಫ್ಟ್ ಪಾಲಿಟಿಕ್ಸ್(Gift politics) ಮೂಲಕ ಗೆಲುವು ಸಾಧಿಸಿದ್ದಾರೆಂಬುದು ತಿಳಿದುಬಂದಿದೆ.
-
Karnataka State Politics Updates
Congress MLA: ಕಾಂಗ್ರೆಸ್ ಶಾಸಕರ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ – ವೈರಲ್ ಆಯ್ತು ಅಚ್ಚರಿಯ ವಿಡಿಯೋ
by ಕಾವ್ಯ ವಾಣಿby ಕಾವ್ಯ ವಾಣಿಕಾಂಗ್ರೆಸ್ ಶಾಸಕರೊಬ್ಬರು( Congress MLA) ಹಣದ ರಾಶಿಯ ಮುಂದೆ ಕುಳಿತಿರುವ ವೀಡಿಯೊವನ್ನು ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಿವೀಲ್ ಮಾಡಿದ್ದಾರೆ
