Mangaluru: ನಗರದ ಮಲ್ಲಿಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟವಾಗಿದೆ. ಪಕ್ಷದ ಮುಖಂಡರೇ ಹೊಡೆದಾಟ ಮಾಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಪಕ್ಷದ ಹಿರಿಯ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮೇಲೆ …
Tag:
Congress office
-
ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ. ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಮತ್ತು ಕಾರ್ಯದರ್ಶಿ ನಿತೀಶ್ ಗುಂಪುಗಳ ಮಧ್ಯೆ ಜಗಳ ಉಂಟಾಗಿದೆ. ಸಂತೋಷ್ ಇತ್ತೀಚೆಗೆ ಕಾರ್ಯದರ್ಶಿ ಹುದ್ದೆಯಿಂದ ನಿತೀಶ್ ಗೆ ತೆಗೆದುಹಾಕಿದ್ದರು. ಈ ಬಗ್ಗೆ …
