ಬಿಕೆ ಹರಿಪ್ರಸಾದರಂತೂ(B K Hariprasad) ಸಚಿವ ಸ್ಥಾನ ಸಿಗದಿದ್ದರಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.
Congress party
-
Karnataka State Politics Updates
J C Madhuswamy: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೊನೆಗೂ ಮೌನ ಮುರಿದ ಮಾಧುಸ್ವಾಮಿ- ಅಚ್ಚರಿ ಹೇಳಿಕೆಗೆ ಎಲ್ಲರೂ ಶಾಕ್ !!
by ಹೊಸಕನ್ನಡby ಹೊಸಕನ್ನಡಕಳೆದ ಕೆಲವು ದಿನಗಳಿಂದ ಮಾಜಿ ಸಚಿವ, ಬಿಜೆಪಿ ನಾಯಕ ಮಾಧುಸ್ವಾಮಿ(JC Madhuswamy) ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ಧಿ ಎಲ್ಲೆಡೆ ಹರಿದಾಡುತ್ತಿತ್ತು.
-
Karnataka State Politics Updates
Anna bhagya Scheme: ಕೇಂದ್ರದಿಂದ ಅಕ್ಕಿ ನೀಡಲು ನಿರಾಕರಣೆ ; ಸಿಡಿದೆದ್ದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್ ಸರ್ಕಾರ !
by ವಿದ್ಯಾ ಗೌಡby ವಿದ್ಯಾ ಗೌಡಕೇಂದ್ರದ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K shivkumar) ಸಿಡಿದೆದ್ದು, ಜೂ.20 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ.
-
Karnataka State Politics Updates
DCM DK Shivakumar: ನಾಳೆ ಮಹತ್ವದ ಕ್ಯಾಬಿನೆಟ್ ಸಭೆ : ʻ ಗ್ಯಾರೆಂಟಿ ಯೋಜನೆ ’ ಜಾರಿ ಸಾಧ್ಯತೆ : ಡಿಸಿಎಂ ಡಿಕೆಶಿ
DCM DK Shivakumar: 5 ಗ್ಯಾರೆಂಟಿ ಯೋಜನೆ ಜಾರಿ ಕುರಿತು ನಾಳೆ ಮಹತ್ವದ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನವಾಗಲಿದೆ ಎಂದು ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
-
Karnataka State Politics Updates
ʻಕೈ ʼಪಾಳಯಕ್ಕೆ ಬಹುಮತ ಸಿಕ್ಕರೂ ಸಿಎಂ ಆಯ್ಕೆಗೆ ಕಗ್ಗಂಟು: ಹಂಗಾಮಿ ಸಿಎಂ ಬೊಮ್ಮಾಯಿ ಕಿಡಿ
ಕೈ ಪಾಳಯಕ್ಕೆ ಪೂರ್ಣ ಬಹುಮತ ಸಿಕ್ಕರೂ ಸಿಎಂ ಆಯ್ಕೆಗೆ ಕಗ್ಗಂಟಾಗಿದೆ ಎಂದು ಹಂಗಾಮಿ ಸಿಎಂ ಬೊಮ್ಮಾಯಿ (Basavaraj Bommai) ಕಿಡಿ ಕಾರಿದ್ದಾರೆ
-
Karnataka State Politics Updates
BBMP election: ವಿಧಾನಸಭೆ ಚುನಾವಣೆ ಮುಕ್ತಾಯ, ಬಿಬಿಎಂಪಿ ಎಲೆಕ್ಷನ್ಗೆ ಕಾಂಗ್ರೆಸ್ ಚಿತ್ತ! ಯಾವಾಗ?
by Mallikaby Mallikaಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಬಿಎಂಪಿ ಚುನಾವಣೆ (BBMP Election) ಮಾಡ್ತೀವಿ ಎಂದು ಭರವಸೆಯನ್ನು ನೀಡಿತ್ತು.
-
Karnataka State Politics Updates
Mallikarjuna Kharge: ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ನಾನೇ ಹೊರಲು ಸಿದ್ದ- ಮಲ್ಲಿಕಾರ್ಜುನ ಖರ್ಗೆ
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಹೊಣೆ ಹೊರಲು ತಾನು ಸಿದ್ಧ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
-
ಅದಾನಿ ‘ಭ್ರಷ್ಟಾಚಾರ’ (Corruption)ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.
-
Karnataka State Politics Updates
Congress Candidate List : ವಿಧಾನಸಭಾ ಚುನಾವಣೆ; ಕಾಂಗ್ರೆಸ್ ಪಕ್ಷದಿಂದ 3 ನೇ ಪಟ್ಟಿ ಬಿಡುಗಡೆ!
by ಕಾವ್ಯ ವಾಣಿby ಕಾವ್ಯ ವಾಣಿಈಗಾಗಲೇ ಕಾಂಗ್ರೆಸ್ ಪಕ್ಷದಿಂದ (Congress Party ) 124 ಕ್ಷೇತ್ರಗಳಿಗೆ ಮೊದಲ ಪಟ್ಟಿ ಪ್ರಕಟಿಸಿದ್ದು, 2ನೇ ಪಟ್ಟಿಯ ನಂತರ ಇಂದು 43 ಕ್ಷೇತ್ರಗಳಿಗೆ 3ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.
-
Karnataka State Politics Updates
‘ಹಿಂದೂ ಎಂದರೆ ದೇಹ, ಹಿಂದುತ್ವ ಅದರ ಜೀವ’: ಸಿದ್ದರಾಮಯ್ಯಗೆ ಹಿಂದುತ್ವದ ಪಾಠ ಮಾಡಿದ ಸಿಟಿ ರವಿ
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಂತೂ ಹಿಂದುತ್ವದ ವಿಚಾರವಾಗಿ ಆಗಿಂದಾಗ್ಗೆ ಸಾಕಷ್ಟು ವಿವಾದಗಳು ಮುನ್ನಲೆಗೆ ಬರುತ್ತವೆ. ರಾಜಕೀಯ ನಾಯಕರಾಗಲಿ, ಅನ್ಯ ಕೋಮಿನ ಮುಖಂಡರುಗಳಾಗಲಿ ಹಿಂದುತ್ವದ ಕುರಿತು ಆಗಾಗ ನಾಲಗೆ ಹರಿಬಿಟ್ಟು ಪೇಚಿಗೆ ಸಿಲುಕುತ್ತಾರೆ. ಕಾಂಗ್ರೆಸ್ ನಾಯಕರಂತೂ ಇದರಲ್ಲಿ ಮುಂಚೂಣಿಯಲ್ಲಿರುತ್ತಾರೆ. ಹಿಂದು ಪದ, ಹಿಂದುತ್ವ, ಹಿಂದೂಗಳು ಎಂದು ಏನೇನೋ …
