Karnataka Congress: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತದ ಮೂರು ಸೇನೆಗಳು ಜಂಟಿಯಾಗಿ ಅಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ಪಾಕಿಸ್ತಾನದ 9 ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿದ್ದು, ಇದರಲ್ಲಿ 80ಕ್ಕೂ ಉಗ್ರರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
Tag:
