H M Revanna: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರನ್ನು ದಾಖಲು ಮಾಡಿದ್ದಾರೆ.
Tag:
Congress worker
-
Rohtak: ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯೊಬ್ಬರ ಹೆಣವು ಸೂಟ್ಕೇಸ್ನಲ್ಲಿ ಪತ್ತೆಯಾದ ಘಟನೆ ಹರಿಯಾಣದ ರೋಹ್ಟಕ್ನಲ್ಲಿ ನಡೆದಿದೆ.
-
Karnataka State Politics Updatesದಕ್ಷಿಣ ಕನ್ನಡ
ಬೆಳ್ತಂಗಡಿ ಬಿಜೆಪಿ ವಿಜಯೋತ್ಸವಕ್ಕೆ ಕಾಂಗ್ರೆಸ್ ಕಾರ್ಯಕರ್ತನನ್ನೂ ಒಳಕ್ಕೆ ಎಳೆದುಕೊಂಡ 150 ಜನರ ತಂಡ: ನಂತರ ಹಲ್ಲೆ, ಆಸ್ಪತ್ರೆಗೆ ದಾಖಲು !
ನಂತರ ದಯಾನಂದ ಪೂಜಾರಿ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದು ಈಗ ದಯಾನಂದ ಅವರು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ
