Bengaluru: ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ದೇಶದ ಜನ ಈ ಪುಣ್ಯ ಗಳಿಗೆಯನ್ನು ಕಣ್ತುಂಬಿಕೊಳ್ಳಲು ಕಾದು ಕೂತಿದ್ದಾರೆ. ಆದರೆ ಆಹ್ವಾನ ಸಿಕ್ಕರೂ ಕಾಂಗ್ರೆಸ್ ಉದ್ಘಾಟನೆಗೆ ಬರುವುದಿಲ್ಲ, ಇದು ರಾಜಕೀಯ ಕಾರ್ಯಕ್ರಮ ಎಂದು ಸಮಾರಂಭವನ್ನು ಭಹಿಷ್ಕರಿಸಿದೆ. …
Tag:
