Yatnal: ಬಿಜೆಪಿ ನಾಯಕ, ಹಿಂದೂ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಅವರು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ.
Congress
-
News
Congress workers clash: ಒಡಿಶಾದಲ್ಲಿ ಶಾಸಕರ ಅಮಾನತು ವಿಚಾರ: ಪೊಲೀಸರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ
Congress workers clash: ಒಡಿಶಾ(Odisha) ವಿಧಾನಸಭೆಯ(Assambly) ಹೊರಗೆ ಪೊಲೀಸ್ ಸಿಬ್ಬಂದಿ(Police) ಜತೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಘರ್ಷಣೆ ನಡೆಸಿದ್ದಾರೆ.
-
DK Shivakumar: ಡಿಸಿಎಂ ಡಿ.ಕೆ. ಶಿವಕುಮಾರ್ಅವರ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಬುಧವಾರ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಅಫಿಡವಿಟ್ನಲ್ಲಿ ದೋಷ ಕಂಡು ಬಂದ ಕಾರಣ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.
-
News
Saughat-e-Modi: ಮುಸ್ಲಿಂರಿಗೆ ಮೋದಿ ಕಿಟ್: ಸಿದ್ರಾಮುಲ್ಲ ಖಾನ್ ಹೋದ್ರು, ಮೊಹಿ( ಮೋದಿ) ದ್ದೀನ್ ಖಾನ್ ಬಂದ್ರು! ಚುಡಾಯಿಸುತ್ತಿರುವ ಕಾಂಗ್ರೆಸ್ಸಿಗರು!
Mangalore: ಸೌಗತ್-ಎ-ಮೋದಿ ಹೆಸರಲ್ಲಿ ಬಿಜೆಪಿಯ(BJP) ವರಿಷ್ಠ ನಾಯಕರೇ ಮುಸ್ಲಿಂರಿಗೆ(Muslim) ಈದ್ ಕಿಟ್(Ed Kit) ಕೊಡುತ್ತಿದ್ದಾರೆ. ಇದು ತುಷ್ಠೀಕರಣವಲ್ಲವೆ.? ಇದು ಓಲೈಕೆ ರಾಜಕಾರಣವಲ್ಲವೆ? ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿಯನ್ನು, ಪ್ರಶ್ನಿಸಿದ್ದಾರೆ.
-
News
Phone trap: 2 ವರ್ಷದಿಂದ ನನ್ನ ಮತ್ತು ಕುಮಾರಸ್ವಾಮಿ ಫೋನ್ ಕದ್ದಾಲಿಕೆ: ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅಶೋಕ್
Phone trap: “ನನ್ನ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ(H D Kumaraswamy) ಸೇರಿ ಹಲವರ ಪೋನ್ ಕದ್ದಾಲಿಕೆ ಮಾಡಲಾಗುತ್ತಿದೆ” ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್(R Ashok) ಆರೋಪ ಮಾಡಿದ್ದಾರೆ.
-
U T Khadar: ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ 18 ಶಾಸಕರನ್ನು ಅಮಾನತು ಮಾಡಲಾಗಿತ್ತು. ಈ ಘಟನೆ ರಾಜ್ಯಾದ್ಯಂತ ಬಾರಿ ಆಕ್ರೋಶಕ್ಕೆ ಕಾರಣವಾಗಿತ್ತು.
-
News
Police case: ಮಂಗಳೂರು: ಕೋಮು ದ್ವೇಷ ಭಾಷಣ: ಚಕ್ರವರ್ತಿ ಸೂಲಿಬೆಲೆ ವಿರುದ್ದ FIR!
by ಕಾವ್ಯ ವಾಣಿby ಕಾವ್ಯ ವಾಣಿPolice case: ಮಾ.9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಹೆಣ್ಣು ಸಿಗದಿದ್ದರೆ ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಭಾಷಣ ಮಾಡಿದ್ದರು. ಈ ರೀತಿ ಪ್ರಚೋದನಕಾರಿ ಭಾಷಣ ಮಾಡಿ, ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ …
-
Karnataka Govt: ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರದಿಂದ ರಾಜ್ಯದ ಸಿದ್ದರಾಮಯ್ಯ ಸರ್ಕಾರಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ.
-
C M Siddaramiah : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಒಮ್ಮೆ ತಣ್ಣಗಾದರೆ ಮತ್ತೊಮ್ಮೆ ಜೋರಾಗಿ ಅದು ಸದ್ದು ಮಾಡುತ್ತದೆ.
-
News
Lakshman Savadi: ಕಾಂಗ್ರೆಸ್ ಗೆ ‘ಹಸ್ತದ ಚಿಹ್ನೆ’ ನೀಡಿದ್ದು ಬೆಳಗಾವಿಯ ‘ಜೈನ ಮುನಿ’ – ಶಾಸಕ ಲಕ್ಷ್ಮಣ್ ಸವದಿ ಹೇಳಿಕೆ!!
Lakshman Savadi: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜೈನಮುನಿಯೊಬ್ಬರು ಕಾಂಗ್ರೆಸ್ ಗೆ ಹಸ್ತದ ಚಿಹ್ನೆಯನ್ನು ಗುರುತಾಗಿ ಸ್ವೀಕರಿಸಲು ಇಂದಿರಾಗಾಂಧಿಯವರಿಗೆ ಸೂಚಿಸಿದರು ಎಂಬುದಾಗಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಅವರು ಹೇಳಿದ್ದಾರೆ.
