Gruhajyoti: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ, ಚುನಾವಣಾ ಪೂರ್ವದಲ್ಲಿ ಪಂಚ ಗ್ಯಾರೆಂಟಿಗಳನ್ನು ಘೋಷಣೆ ಮಾಡಿತ್ತು. ಅಂತಗೆ ತಾನು ಮಾತು ಕೊಟ್ಟಂತೆ ಅಧಿಕಾರದ ಚುಕ್ಕಾಣಿ ಹಿಡಿದಾಗ ಅಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು.
Congress
-
Pramod Muthalik: ಹಿಂದೂ ಧರ್ಮವನ್ನು ನಾಶಮಾಡುವುದೇ ಮುಸ್ಲಿಮರ ಉದ್ದೇಶವಾಗಿದ್ದು, ಈ ಕಾರಣಕ್ಕಾಗಿ ಲವ್ ಜಿಹಾದ್ ಪ್ರಕರಣ ಹೆಚ್ಚು ಮಾಡಲು ತನ್ನ ಜನಾಂಗದ ಪ್ರತಿಯೊಬ್ಬರನ್ನು ಪ್ರೋತ್ಸಾಹ ಮಾಡುತ್ತಿದ್ದಾರೆ ಎಂದು ಕೊಟ್ಟೂರು ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
-
Gruhalakshmi : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಕೂಡ ಒಂದು.
-
Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿಯಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ಲಾಘನೆ ಮಾಡಿದ್ದಾರೆ.
-
News
Congress: ಆಪರೇಷನ್ ಸಿಂಧೂರ್ : ತಿರಂಗಾ ಯಾತ್ರೆ ಮೂಲಕ ಸೇನೆಗೆ ಬೆಂಬಲ ಸೂಚಿಸಿದ ರಾಜ್ಯ ಸರ್ಕಾರ!
by ಕಾವ್ಯ ವಾಣಿby ಕಾವ್ಯ ವಾಣಿCongress: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ನಗರದಾದ್ಯಂತ ತಿರಂಗಾ ಯಾತ್ರೆಯನ್ನು ನಡೆಸಿದೆ.
-
Koppala: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಿಂದ ಬಂದಿದ್ದ ಹಣದಲ್ಲಿ ಮಹಿಳೆಯೊಬ್ಬರು ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದಲ್ಲಿ ಬೋರ್ವೆಲ್ ಕೊರೆಸಿದ್ದಾರೆ.
-
Ration Card: ಈಗಾಗಲೇ ಸಲ್ಲಿಕೆ ಮಾಡಿರುವ ಪಡಿತರ ಚೀಟಿಗಳ ಪರಿಷ್ಕರಣೆ ನಡೆಯುತ್ತಿದ್ದು, ಶೀಘ್ರ ಹೊಸ ಪಡಿತರ ಚೀಟಿಗಳ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ.
-
Rahul Gandhi: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸುತ್ತಿದ್ದೇವೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಘೋಷಿಸಿದ್ದಾರೆ.
-
News
Sadananda Gowda: ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಲಿ-ಸದಾನಂದಗೌಡ!
Sadananda Gowda: ಜಮೀರ್ ಪಾಕಿಸ್ತಾನಕ್ಕೆ ಹೋಗಿ ಸೂಸೈಡ್ ಬಾಂಬರ್ ಆಗುವುದು ಬೇಡ. ತಮ್ಮ ಕ್ಷೇತ್ರದಲ್ಲಿಯೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ ಎಂದು ಸಚಿವ ಜಮೀರ್ ಅಹ್ಮದ್ ವಿರುದ್ಧ ಮಾಜಿ ಸಿಎಂ ಸದಾನಂದ ಗೌಡ ಹೇಳಿದ್ದಾರೆ.
-
R Ashok: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣ ನಡೆದಾಗ, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗ ಕಾಂಗ್ರೆಸ್ ಸರಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
